ಮರ್ಡರ್‌ ಹಾರ್ನೆಟ್ಸ್: ವಿಷಕಾರಿ ನೊಣಗಳಿಗೆ ಲಾಕ್‌ಡೌನ್‌ ಆದ ಕೆನಡಾ ಹಳ್ಳಿಗಳು!

ಮರ್ಡರ್‌ ಹಾರ್ನೆಟ್ಸ್: ವಿಷಕಾರಿ ನೊಣಗಳಿಗೆ ಲಾಕ್‌ಡೌನ್‌ ಆದ ಕೆನಡಾ ಹಳ್ಳಿಗಳು!

Published : Aug 21, 2022, 12:29 PM IST

ಮರ್ಡರ್ ಹಾರ್ನೆಟ್ಸ್‌ ಎಂಬ ಕೀಟಗಳ ಕಾರಣದಿಂದ ಕೆನಡಾದ ಹಲವು ಗ್ರಾಮಗಳು ಲಾಕ್‌ಡೌನ್‌ಗೆ ಒಳಗಾಗಿವೆ. ಇದಕ್ಕೆ ಕಾರಣ ಏನು ಎಂಬ ಸಂಪೂರ್ಣ ಡಿಟೇಲ್ ವಿಡಿಯೋದಲ್ಲಿದೆ ವೀಕ್ಷಿಸಿ.

ವಾರದ ಹಿಂದೆ ಕೆನಡಾ ಗಡಿ ಭಾಗದ ವಾಷಿಂಗ್ಟನ್ ಪ್ರದೇಶದ ಹಲವು ಗ್ರಾಮಗಳು ಒಮ್ಮಿಂದೊಮ್ಮೆಲೆ ಲಾಕ್‌ಡೌನ್‌ ಘೋಷಿಸಿಕೊಂಡು ಬಿಟ್ಟಿದ್ದವು. ಅರೆ ಅಲ್ಲಿ ಕೊರೋನಾ ಮತ್ತೆ ಬಂತ ಎಂದು ಜನ ಅಚ್ಚರಿಗೊಳಗಾಗಿದ್ದರು. ಆದರೆ ಅಲ್ಲಿ ಲಾಕ್‌ಡೌನ್‌ಗೆ ಕಾರಣವಾಗಿದ್ದು ವಿಷಕಾರಿ ನೊಣಗಳು. ಮರ್ಡರ್ ಹಾರ್ನೆಟ್ಸ್‌ ಎಂಬ ಕೀಟಗಳು ಈಗ ಹಲವು ಗ್ರಾಮಗಳಲ್ಲಿ ಲಾಕ್‌ಡೌನ್‌ ಅನಿವಾರ್ಯ ಎಂಬ ಪರಿಸ್ಥಿತಿ ನಿರ್ಮಾಣ ಮಾಡಿದೆ. ಇವುಗಳು ಒಮ್ಮೆ ಕಚ್ಚಿದರೆ ಸಾವು ಕಟ್ಟಿಟ್ಟ ಬುತ್ತಿಯಾಗಿದ್ದು, ಮನುಷ್ಯರಷ್ಟೇ ಅಲ್ಲದೇ ಪ್ರಾಣಿಗಳ ಮೇಲೂ ದಾಳಿ ನಡೆಸುತ್ತಿವೆ. ಈ ಕೀಟ ಕಚ್ಚುವುದರಿಂದ ಎನ್ನೆಲ್ಲಾ ಆಗ್ತಿದೆ. ಅಲ್ಲಿ ಯಾವ ಪರಿಸ್ಥಿತಿ ಇದೆ ಎಂಬುದನ್ನು ಈ ವಿಡಿಯೋದಲ್ಲಿ ಡಿಟೇಲ್‌ ಆಗಿ ಇದೆ ನೋಡಿ...

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more