News Hour: ಮುಗಿಯದ ಭಾರತೀಯರ ಸಂಕಷ್ಟ,  ಎಲ್ಲದಕ್ಕೂ ಕೈ ಕ್ಯಾತೆ!

News Hour: ಮುಗಿಯದ ಭಾರತೀಯರ ಸಂಕಷ್ಟ,  ಎಲ್ಲದಕ್ಕೂ ಕೈ ಕ್ಯಾತೆ!

Published : Mar 02, 2022, 11:30 PM IST

* ರಷ್ಯಾ-ಉಕ್ರೇನ್ ಯುದ್ಧ ಭೂಮಿಯಲ್ಲಿ ಭಾರತೀಯರ ಸಂಕಷ್ಟ
* ಕೂಡಲೇ ಖಾರ್ಖಿವ್ ಖಾಲಿ ಮಾಡಿ
*ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಹೇಗಿದೆ?
* ಆಪರೇಷನ್ ಗಂಗಾಕ್ಕೂ ಕಾಂಗ್ರೆಸ್ ಕ್ಯಾತೆ!

 

ನವದೆಹಲಿ(ಮೇ. 02)  ರಷ್ಯಾ (Russia) ಉಕ್ರೇನ್ ನ (Ukraine) ಖಾರ್ಖಿವ್ ನಗರದ ಮೇಲೆ ಘನಘೋರ ದಾಳಿ ಮಾಡುವ ಸಂಭವ ಇದ್ದು ಕೂಡಲೇ ನಗರವನ್ನು ಖಾಲಿ ಮಾಡಿ ಎಂದು ಭಾರತೀಯ ರಾಯಭಾರ (Indian Embassy) ಕಚೇರಿ ತಿಳಿಸಿದೆ. 

Russia Ukraine Crisis: ರಷ್ಯಾದ ಸೇನಾ ಟ್ಯಾಂಕರ್ ಅನ್ನೇ ಟೋಯಿಂಗ್ ಮಾಡಿದ ಉಕ್ರೇನ್ ರೈತ!

ಕೇಂದ್ರ ಸರ್ಕಾರವೇ ಮುಂಚೂಣಿಯಲ್ಲಿ ನಿಂತು ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯರನ್ನು ಕರೆದು ತರುತ್ತಿದೆ. ಕ್ಯಾಬಿನೆಟ್ ಸಚಿವರೇ  ಮುಂದೆ ನಿಂತು ನಿರ್ವಹಣೆ ಮಾಡುತ್ತಿದ್ದಾರೆ. ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಕರೆತರುವ ಸವಾಲಿನ ಕೆಲಸವನ್ನು ಸರ್ಕಾರ ಮಾಡುತ್ತಿರುವಾಗ ಕಾಂಗ್ರೆಸ್ ಆಪರೇಷನ್ ಗಂಗಾ ಎಂಬ ಹೆಸರಿಗೆ  ಕ್ಯಾತೆ ತೆಗೆದಿದೆ.

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
Read more