'ಭಾರತದ ಒಂದಿಂಚು ಭೂಮಿಯನ್ನೂ ಸ್ಪರ್ಶಿಸಲು ವಿಶ್ವದ ಯಾವುದೇ ಶಕ್ತಿಗಳಿಂದ ಆಗದು'

'ಭಾರತದ ಒಂದಿಂಚು ಭೂಮಿಯನ್ನೂ ಸ್ಪರ್ಶಿಸಲು ವಿಶ್ವದ ಯಾವುದೇ ಶಕ್ತಿಗಳಿಂದ ಆಗದು'

Published : Jul 18, 2020, 10:21 AM ISTUpdated : Jul 18, 2020, 10:23 AM IST

 ‘ಭಾರತ ದುರ್ಬಲ ದೇಶವಲ್ಲ. ವಿಶ್ವದ ಯಾವುದೇ ಶಕ್ತಿಗೆ ಭಾರತದ ಒಂದು ಇಂಚು ಭೂಮಿಯನ್ನೂ ಮುಟ್ಟಲು ಸಾಧ್ಯವಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಗುಡುಗಿದ್ದಾರೆ. ಈ ಮೂಲಕ ಇತ್ತೀಚೆಗೆ ಗಡಿ ತಂಟೆ ತೆಗೆದಿದ್ದ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ (ಜು. 18): ‘ಭಾರತ ದುರ್ಬಲ ದೇಶವಲ್ಲ. ವಿಶ್ವದ ಯಾವುದೇ ಶಕ್ತಿಗೆ ಭಾರತದ ಒಂದು ಇಂಚು ಭೂಮಿಯನ್ನೂ ಮುಟ್ಟಲು ಸಾಧ್ಯವಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಗುಡುಗಿದ್ದಾರೆ. ಈ ಮೂಲಕ ಇತ್ತೀಚೆಗೆ ಗಡಿ ತಂಟೆ ತೆಗೆದಿದ್ದ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

‘ಪೂರ್ವ ಲಡಾಖ್‌ನಲ್ಲಿ ಸೃಷ್ಟಿಯಾಗಿದ್ದ ಬಿಕ್ಕಟ್ಟನ್ನು ತಣಿಸಲು ಮಾತುಕತೆ ಪ್ರಗತಿಯಲ್ಲಿವೆ. ಆದರೆ ಬಿಕ್ಕಟ್ಟು ಎಷ್ಟರ ಮಟ್ಟಿಗೆ ಇತ್ಯರ್ಥ ಆಗುತ್ತದೆ ಎಂಬುದಕ್ಕೆ ಗ್ಯಾರಂಟಿ ನೀಡಲು ಆಗದು’ ಎಂದು ಅವರು ಸ್ಪಷ್ಟಪಡಿಸಿದರು.

‘ಭಾರತ ದುರ್ಬಲ ದೇಶವಲ್ಲ. ದೇಶದ ಒಂದಿಂಚು ಜಮೀನನ್ನೂ ವಿಶ್ವದ ಯಾವುದೇ ಶಕ್ತಿಗೆ ‘ಟಚ್‌’ ಮಾಡಲು ಆಗದು. ಭಾರತದ ಯೋಧರ ಸಾವನ್ನು ವ್ಯರ್ಥವಾಗಲು ಬಿಡುವುದಿಲ್ಲ’ ಎಂದು ಅವರು ಇತ್ತೀಚೆಗೆ 20 ಭಾರತೀಯ ಯೋಧರು ಚೀನಾ ಯೋಧರ ಜತೆಗಿನ ಸಂಘರ್ಷದಲ್ಲಿ ಹುತಾತ್ಮರಾದ ಬಗ್ಗೆ ಉಲ್ಲೇಖಿಸಿದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?