ಟಾರ್ಗೆಟ್‌ ಅಮೆರಿಕಾ, ಕ್ಷಿಪಣಿ ಉಡಾಯಿಸಿ ನಡುಕ ಹುಟ್ಟಿಸಿದ ಕಿಂಗ್‌ ಜಾಂಗ್‌ ಉನ್‌!

ಟಾರ್ಗೆಟ್‌ ಅಮೆರಿಕಾ, ಕ್ಷಿಪಣಿ ಉಡಾಯಿಸಿ ನಡುಕ ಹುಟ್ಟಿಸಿದ ಕಿಂಗ್‌ ಜಾಂಗ್‌ ಉನ್‌!

Published : Mar 22, 2023, 03:55 PM IST

ದಕ್ಷಿಣ ಕೊರಿಯಾ ಹಾಗೂ ಅಮೆರಿಕ ಮಿಲಿಟರಿ ಪಡೆಗಳು ಒಟ್ಟಾಗಿ ಸಮರಾಭ್ಯಾಸ ನಡೆಸುತ್ತಿದ್ದು, ಸಹಿಸಿಕೊಳ್ಳಲಾಗದ ಉತ್ತರ ಕೊರಿಯಾವು ಕ್ಷಿಪಣಿಗಳನ್ನು ಹಾರಿಸುತ್ತಿದೆ.

ದಕ್ಷಿಣ ಕೊರಿಯಾ ಹಾಗೂ ಅಮೆರಿಕ ಮಿಲಿಟರಿ ಪಡೆಗಳು ಒಟ್ಟಾಗಿ ಸಮರಾಭ್ಯಾಸ ನಡೆಸುತ್ತಿದ್ದು, ಸಹಿಸಿಕೊಳ್ಳಲಾಗದ ಉತ್ತರ ಕೊರಿಯಾವು ಕ್ಷಿಪಣಿಗಳನ್ನು ಹಾರಿಸುತ್ತಿದೆ.ಅಮೆರಿಕ ಮತ್ತು ಚೀನಾ ನಡುವೆ ತಲೆದೋರಿರುವ ಉದ್ವಿಗ್ನತೆ ನಡುವೆ, ಉತ್ತರ ಕೊರಿಯಾ ಮಿಲಿಟರಿ ಸಾಮರ್ಥ್ಯ ಹೆಚ್ಚಾಗಿದೆ.  ಇದು ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹೊಂದಿದ್ದು, ಅದು ಕೇವಲ 33 ನಿಮಿಷಗಳಲ್ಲಿ ಅಮೆರಿಕವನ್ನು ವಿನಾಶಗೊಳಿಸಬಹುದು ಎನ್ನಲಾಗಿದೆ. ಉತ್ತರ ಕೊರಿಯಾ ಕ್ಷಿಪಣಿಯು ಎರಡು ಹಂತದ ಪರಮಾಣು-ಸಾಮರ್ಥ್ಯದ ಅಸ್ತ್ರವಾಗಿದ್ದು, 13,000 ಕಿಮೀ ವ್ಯಾಪ್ತಿಯನ್ನು ಪರಿಣಾಮಕಾರಿಯಾಗಿ ತಲುಪುವ ಸಾಮರ್ಥ್ಯ ಹೊಂದಿದೆ. ಇದು ಇಡೀ ಅಮೆರಿಕವನ್ನು ನಾಶ ಮಾಡಲು ಸಾಕು ಎಂದು ಹೇಳಲಾಗಿದೆ. ಈ  ಕ್ಷಿಪಣಿಯು ಮಧ್ಯ ಅಮೆರಿಕವನ್ನು 1,997 ಸೆಕೆಂಡುಗಳಲ್ಲಿ ಅಂದರೆ ಸರಿಸುಮಾರು 33 ನಿಮಿಷಗಳಲ್ಲಿ ತಲುಪಬಹುದು.

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more