Russia-Ukraine Crisis: 'ಆಪರೇಷನ್ ಗಂಗಾ' ಹೈಸ್ಪೀಡ್, ಇಂದು 18 ಮಂದಿ ವಾಪಸ್

Russia-Ukraine Crisis: 'ಆಪರೇಷನ್ ಗಂಗಾ' ಹೈಸ್ಪೀಡ್, ಇಂದು 18 ಮಂದಿ ವಾಪಸ್

Published : Mar 05, 2022, 03:13 PM ISTUpdated : Mar 05, 2022, 03:14 PM IST

 ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಕರೆತರುವ ‘ಆಪರೇಷನ್‌ ಗಂಗಾ’ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡಿದ್ದು, ಶುಕ್ರವಾರ 17 ವಿಮಾನಗಳ ಮೂಲಕ 3,772 ಮಂದಿ ಭಾರತಕ್ಕೆ ಬಂದಿಳಿದಿದ್ದಾರೆ. 

 ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಕರೆತರುವ ‘ಆಪರೇಷನ್‌ ಗಂಗಾ’ ಕಾರಾರ‍ಯಚರಣೆ ಮತ್ತಷ್ಟು ಚುರುಕುಗೊಂಡಿದ್ದು, ಶುಕ್ರವಾರ 17 ವಿಮಾನಗಳ ಮೂಲಕ 3,772 ಮಂದಿ ಭಾರತಕ್ಕೆ ಬಂದಿಳಿದಿದ್ದಾರೆ. ಇದರೊಂದಿಗೆ ಈವರೆಗೆ 48 ವಿಮಾನಗಳ ಮೂಲಕ 10,887 ಮಂದಿ ಭಾರತಕ್ಕೆ ತಲುಪಿದಂತಾಗಿದೆ. ಇಂದು 100 ಕನ್ನಡಿಗರು ವಾಪಸ್ಸಾಗುವ ಸಾಧ್ಯತೆ ಇದೆ. 

ಖಾರ್ಕೀವ್‌ನಲ್ಲಿ 300 ಹಾಗೂ ಸುಮಿಯಲ್ಲಿ 700 ಜನ ಸೇರಿ 1000 ಜನ ಬಾಕಿ ಉಳಿದಿದ್ದಾರೆ. ಉಕ್ರೇನ್‌ನಿಂದ ಬಂದಿಳಿದವರನ್ನು ನಮ್ಮ ಪ್ರತಿನಿಧಿ ಮಾತನಾಡಿಸಿದ್ದಾರೆ. ಅಲ್ಲಿನ ಸ್ಥಿತಿ ಹೇಗಿತ್ತು..? ಅವರ ಬಾಯಲ್ಲೇ ಕೇಳೋಣ. 
 

48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
Read more