Bilawal Bhutto Zardari : ಮೋದಿ ಹೆಸರು ಕೇಳಿದ್ರೆ ಮರಿ ಭುಟ್ಟೊಗೆ ಉರಿ: ಜೈಶಂಕರ್ ಕೊಟ್ಟ ಪೆಟ್ಟಿಗೆ ವಿಲಗುಟ್ಟಿದೆ ಪಾಕಿಸ್ತಾನ

Bilawal Bhutto Zardari : ಮೋದಿ ಹೆಸರು ಕೇಳಿದ್ರೆ ಮರಿ ಭುಟ್ಟೊಗೆ ಉರಿ: ಜೈಶಂಕರ್ ಕೊಟ್ಟ ಪೆಟ್ಟಿಗೆ ವಿಲಗುಟ್ಟಿದೆ ಪಾಕಿಸ್ತಾನ

Published : Dec 18, 2022, 02:06 PM IST

ಪಾಕಿಸ್ತಾನದ ವಿದೇಶಾಂಗ ಸಚಿವ ಭುಟ್ಟೊ ಕೊಟ್ಟಿರೋ ಹೇಳಿಕೆಗೆ, ಭಾರತ ಖಡಕ್ಕಾಗಿ ರಿಯಾಕ್ಟ್ ಮಾಡಿದೆ. ಅದರಲ್ಲೂ ಜೈಶಂಕರ್ ಅವರಂತೂ ಪಾಕಿಸ್ತಾನದ ಮೇಲೆ ವಾಗ್ಯುದ್ಧವನ್ನೇ ಸಾರಿದ್ದಾರೆ.
 

ಬಿಲಾವಲ್ ಭುಟ್ಟೊ ಕೊಟ್ಟ ಹೇಳಿಕೆಯು ಪಾತಕಿ ಪಾಕಿಸ್ತಾನ ಬುಡಕ್ಕೇ ಬೆಂಕಿ ಇಡ್ತಾ ಇದೆ. ಜಗತ್ತಿನ ಬಲಿಷ್ಠ ಭಾರತದ ಪ್ರಧಾನ ಮಂತ್ರಿ ಬಗ್ಗೆ, ಪಾಕಿನ ನಾಲಾಯಕ್ ಲೀಡರ್ ಹೇಳಿದ್ದೇನು ಗೊತ್ತಾ..? ಈ ಕಡೆ ಭಾರತ ವಿಜಯ್ ದಿವಸ್  ಆಚರಿಸೋ ಹೊತ್ತಲ್ಲೇ, ಆ ಕಡೆ ತನ್ನ ಖೆಡ್ಡಾ ತಾನೇ ತೋಡಿಕೊಂಡಿದೆ ಪಾಕಿಸ್ತಾನ. ಅಷ್ಟಕ್ಕೂ ಕಳೆದ 24 ಗಂಟೆಗಳಲ್ಲಿ ಏನೇನಾಗಿದೆ? ಅದರ ಪ್ರಭಾವ ಏನು.? ಇದೆಲ್ಲದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
Read more