ಚೀನಾ ವಾಕ್ಸಿನ್ ಪಡೆದಿದ್ದ ಪಾಕ್ ಪ್ರಧಾನಿ ಇಮ್ರಾನ್‌ಗೆ ಕೊರೋನಾ

ಚೀನಾ ವಾಕ್ಸಿನ್ ಪಡೆದಿದ್ದ ಪಾಕ್ ಪ್ರಧಾನಿ ಇಮ್ರಾನ್‌ಗೆ ಕೊರೋನಾ

Published : Mar 20, 2021, 06:45 PM IST


ಚೀನಾ ವಾಕ್ಸಿನ್ ಪಡೆದುಕೊಂಡ ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ಕೊರೋನಾ/ ಎರಡು ದಿನದ ಹಿಂದೆ ಲಸಿಕೆ ಪಡೆದುಕೊಂಡಿದ್ದರು/ ಚೀನಾ ಲಸಿಕೆ ಬಗ್ಗೆ ಪಾಕ್ ನಲ್ಲಿ ಅನುಮಾನ 

ಇಸ್ಲಾಮಾಬಾದ್(ಮಾ. 20)  ಲಸಿಕೆ ಪಡೆದ ಮರುದಿನವೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೋನಾ ಕಾಣಿಸಿಕೊಂಡಿದೆ. ಎರಡು ದಿನದ ಹಿಂದೆ ಕೊರೋನಾ  ಲಸಿಕೆ ಪಡೆದಿದ್ದು ಕೊರೋನಾ ರೋಗ ಲಕ್ಷಣಗಳು ಕಂಡು ಬಂದ ಕಾರಣ ಪರೀಕ್ಷೆಗೆ ಒಪಳಪಡಿಸಿದಾಗ ಪಾಸಿಟಿವ್ ಬಂದಿದೆ.

ಕೊರೋನಾ ಬಂದ ನಂತರ ಈ ಕಾಯಿಲೆಗಳು ಮಂಗಮಾಯ

ಇಮ್ರಾನ್ ಖಾನ್ ಅವರಿಗೆ ಕೊರೋನಾ ಸೋಂಕು ಇರುವುದನ್ನು ಪಾಕಿಸ್ತಾನ ದೃಢಪಡಿಸಿದೆ. . ಮಾರ್ಚ್ 18 ರಂದು ಇಮ್ರಾನ್ ಖಾನ್ ಮೊದಲ ಹಂತದಲ್ಲಿ ಕೊರೋನಾ ಲಸಿಕೆ ಪಡೆದಿದ್ದರು. 67 ವರ್ಷದ ಇಮ್ರಾನ್ ಖಾನ್ ಎಲ್ಲರೂ ಲಸಿಕೆ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದರು. 

22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
20:30ತ್ರಿಮೂರ್ತಿಗಳ ಶಕ್ತಿ ಪ್ರದರ್ಶನ! ಅಮೆರಿಕಾ ತಲ್ಲಣ! 3 ರಾಷ್ಟ್ರಗಳು ಒಟ್ಟಾದರೆ ಟ್ರಂಪ್ ಹುಚ್ಚಾಟ ದಿ ಎಂಡ್!