ಪಪುವಾ ನ್ಯೂಗಿನಿಯಾ ಪ್ರಧಾನಿ, ಮೋದಿ ಕಾಲಿಗೆ ಬಿದ್ದಿದ್ದೇಕೆ !?: ಮೋದಿ ಆಟೋಗ್ರಾಫ್ ಕೇಳಿದ ಅಮೆರಿಕಾ, ಆಸ್ಟ್ರೇಲಿಯಾ ಪ್ರಧಾನಿಗಳು !

ಪಪುವಾ ನ್ಯೂಗಿನಿಯಾ ಪ್ರಧಾನಿ, ಮೋದಿ ಕಾಲಿಗೆ ಬಿದ್ದಿದ್ದೇಕೆ !?: ಮೋದಿ ಆಟೋಗ್ರಾಫ್ ಕೇಳಿದ ಅಮೆರಿಕಾ, ಆಸ್ಟ್ರೇಲಿಯಾ ಪ್ರಧಾನಿಗಳು !

Published : May 23, 2023, 12:08 PM IST

ಪಪುವಾ ನ್ಯೂಗಿನಿಯಾ ಪ್ರಧಾನಿ, ಮೋದಿ ಅವರ ಕಾಲಿಗೆ ಬಿದ್ದು ಅವರನ್ನು ಸ್ವಾಗತಿಸಿದರು.  ಅಲ್ಲದೇ ಈ ದೇಶದಲ್ಲಿ ಸೂರ್ಯಾಸ್ತದ ನಂತರ ಯಾರನ್ನೂ ಸ್ವಾಗತಿಸಲಾಗುವುದಿಲ್ಲ. ಆದ್ರೆ ಮೋದಿಯವರನ್ನು ಸ್ವಾಗತಿಸಲಾಗಿದೆ. 
 

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಎರಡನೇ ಹಂತದ ಭಾಗವಾಗಿ ಸೋಮವಾರ ಪಪುವಾ ನ್ಯೂಗಿನಿಯಾಗೆ ಆಗಮಿಸಿದರು. ಪ್ರಧಾನಿ ಜೇಮ್ಸ್ ಮರಾಪೆ ಅವರು ಸಾಂಪ್ರದಾಯಿಕವಾಗಿ ಮೋದಿಯವರ ಕಾಲಿಗೆ ಬಿದ್ದು ನಮಸ್ಕರಿಸಿ ಆತ್ಮೀಯವಾಗಿ ಬರಮಾಡಿಕೊಂಡರು. ಜಪಾನ್‌ ಯಶಸ್ವಿ ಭೇಟಿಯ ನಂತರ,ಪ್ರಧಾನಿ ಮೋದಿಯವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಎರಡನೇ ಹಂತಕ್ಕಾಗಿ ಪಪುವಾ ನ್ಯೂಗಿನಿಯಾಕ್ಕೆ ಪ್ರಯಾಣಿಸಿದ್ದಾರೆ. ಇನ್ನು ಜಪಾನ್‌ನ ಹಿರೋಷಿಮಾದಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಮೋದಿ ಆಟೋಗ್ರಾಫ್‌ನನ್ನು ಅಮೆರಿಕಾ, ಆಸ್ಟ್ರೇಲಿಯಾ ಪ್ರಧಾನಿಗಳು ಕೇಳಿದ್ದಾರೆ. ಅಲ್ಲದೇ  ಹಿರೋಶಿಮಾದಲ್ಲಿ ಹರ್‌ ಹರ್‌ ಮೋದಿ ಎಂದು ಘೋಷಣೆ ಸಹ ಕೂಗಲಾಗಿದೆ.

ಇದನ್ನೂ ವೀಕ್ಷಿಸಿ: ಲೋಕಾರ್ಪಣೆಯಾಗಲಿದೆ ಮೋದಿ ಕಟ್ಟಿಸಿದ ಸೆಂಟ್ರಲ್ ವಿಸ್ತಾ: ಹಳೆ ಸಂಸತ್ತಿಗೂ.. ಹೊಸ ವಿಸ್ತಾಗೂ.. ಏನೇನು ವ್ಯತ್ಯಾಸ..?

48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!