ಭಾರತ-ಅಮೆರಿಕಾದ ಡಿಎನ್‌ಎಯಲ್ಲಿಯೇ ಪ್ರಜಾಪ್ರಭುತ್ವವಿದೆ: ಪ್ರಧಾನಿ ಮೋದಿ

ಭಾರತ-ಅಮೆರಿಕಾದ ಡಿಎನ್‌ಎಯಲ್ಲಿಯೇ ಪ್ರಜಾಪ್ರಭುತ್ವವಿದೆ: ಪ್ರಧಾನಿ ಮೋದಿ

Published : Jun 23, 2023, 09:07 AM IST

ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸ ಇಂದು ಅಂತ್ಯವಾಗಲಿದೆ. ಅಮೆರಿಕಾದಿಂದ ಅವರು ನೇರವಾಗಿ ಈಜಿಪ್ಟ್‌ಗೆ ತೆರಳಲಿದ್ದಾರೆ.
 

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕಾ ಪ್ರವಾಸ ಇಂದು ಅಂತ್ಯವಾಗಲಿದೆ. ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ರಿಂದ ಮೋದಿಗೆ ಔತಣಕೂಟ ಏರ್ಪಡಿಸಲಾಗಿತ್ತು. ಯುಎಸ್‌ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್, ಗೂಗಲ್‌ ಸಿಇಒ ಸುಂದರ್‌ ಪಿಚೈ ಈ ಔತಣ ಕೂಟದಲ್ಲಿ ಭಾಗಿಯಾಗಿದ್ದರು. ಜೋ ಬೈಡೆನ್‌ ದಂಪತಿ ಮೋದಿಯನ್ನು ಸ್ವಾಗತಿಸಿದ್ದರು. ಅಮೆರಿಕಾದಿಂದ ನೇರವಾಗಿ ಮೋದಿ ಈಜಿಪ್ಟ್‌ಗೆ ತೆರಳಲಿದ್ದಾರೆ. ಅಲ್ಲಿ ಎರಡು ದಿನ ಪ್ರವಾಸ ಮಾಡಲಿದ್ದಾರೆ. ಈ ಔತಣ ಕೂಟದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ವಿದೇಶಗಳ ನಡುವಿನ ಬಾಂಧವ್ಯಕ್ಕೆ ಈ ಭೇಟಿ ಸಾಕ್ಷಿಯಾಗಿದೆ. ಇನ್ನೂ ಅದ್ಧೂರಿ ಸ್ವಾಗತ ನೀಡಿದಕ್ಕೆ ಪ್ರಧಾನಿ ಮೋಡಿ ವಿಡಿಯೋ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಇಂದಿನ ರಾಶಿ ಭವಿಷ್ಯ: ಈ ಶುಭ ದಿನ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more