Russia Ukraine Crisis ಕದನ ವಿರಾಮ ಮಧ್ಯೆಯೇ  ರಷ್ಯಾದಿಂದ ಭೀಕರ ಕಾಳಗ

Russia Ukraine Crisis ಕದನ ವಿರಾಮ ಮಧ್ಯೆಯೇ ರಷ್ಯಾದಿಂದ ಭೀಕರ ಕಾಳಗ

Published : Mar 05, 2022, 06:41 PM IST

 ರಷ್ಯಾ ಉಕ್ರೇನ್ ಮೇಲೆ ಕದನ ವಿರಾಮ ಘೋಷಣೆ (Ukrain-Russia war ceasefire) ಮಾಡಿದ ಮಧ್ಯೆಯೇ ಭೀಕರ ಕಾಳಗ ನಡೆಸಿದೆ.
 

ಮಾಸ್ಕೊ, (ಮಾ.05):  ರಷ್ಯಾ ಉಕ್ರೇನ್ ಮೇಲೆ ಕದನ ವಿರಾಮ ಘೋಷಣೆ (Ukrain-Russia war ceasefire) ಮಾಡಿದ ಮಧ್ಯೆಯೇ ಭೀಕರ ಕಾಳಗ ನಡೆಸಿದೆ.

Russia Ukraine war ರಷ್ಯಾದಿಂದ ಕದನ ವಿರಾಮ ಘೋಷಣೆ, ಷರತ್ತು ಅನ್ವಯ!

ಹೌದು..ರಷ್ಯಾ ಉಕ್ರೇನ್ ಮೇಲೆ ಕದನ ವಿರಾಮ ಘೋಷಣೆ ಮಾಡಿತ್ತು. ರಷ್ಯಾ-ಉಕ್ರೇನ್ ನಡುವೆ ಸೇನಾಪಡೆ ಯುದ್ಧಕ್ಕೆ ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಗೋಚರಿಸುತ್ತು.  ಮಾನವೀಯ ದೃಷ್ಟಿಯಿಂದ ಉಕ್ರೇನ್ ನಾದ್ಯಂತ ಕದನ ವಿರಾಮ ಘೋಷಣೆ ಮಾಡಲಾಗಿದೆ ಎಂದು ರಷ್ಯಾ ಘೋಷಣೆ ಮಾಡಿತ್ತು. ನಾಗರಿಕರಿಗೆ ಮಾನವೀಯ ಕಾರಿಡಾರ್ ಗಳನ್ನು (Humanitarian corridor) ಮುಕ್ತಗೊಳಿಸಲಾಗುವುದು ಎಂದು ಹೇಳಿತ್ತು ಆದ್ರೆ, ಕದಾನ ವಿರಾಮ ಮಧ್ಯೆ ಉಕ್ರೇನ್ ಸುಮಿ ನಗರದ ಮೇಲೆ ಬಾಂಬ್ ದಾಳಿ ಮಾಡಿದೆ.

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more