ರಷ್ಯಾ -ಉಕ್ರೇನ್ ಯುದ್ಧ ಬೆನ್ನಲ್ಲೇ ಆರ್ಥಿಕತೆಯಲ್ಲಿ ಅಲ್ಲೋಲ ಕಲ್ಲೋಲ

ರಷ್ಯಾ -ಉಕ್ರೇನ್ ಯುದ್ಧ ಬೆನ್ನಲ್ಲೇ ಆರ್ಥಿಕತೆಯಲ್ಲಿ ಅಲ್ಲೋಲ ಕಲ್ಲೋಲ

Published : Feb 24, 2022, 02:15 PM IST

ರಷ್ಯಾ  -ಉಕ್ರೇನ್ನ ಡುವಿನ ಯುದ್ಧ ಈಗಾಗಲೇ ಅಂತಾರಾಷ್ಟ್ರೀಯ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಒಂದೆಡೆ ಕಚ್ಚಾ ತೈಲ ಬೆಲೆ, ಇನ್ನೊಂದೆಡೆ ಚಿನ್ನದ ಬೆಲೆ ಗಗನ ಮುಟ್ಟಿದೆ.

ರಷ್ಯಾ (Russia)-ಉಕ್ರೇನ್ (Ukraine) ನಡುವಿನ ಯುದ್ಧ ಈಗಾಗಲೇ ಅಂತಾರಾಷ್ಟ್ರೀಯ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಅತ್ತ  ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸುತ್ತಿದ್ದಂತೆ ಇತ್ತ ಜಾಗತಿಕ ಕಚ್ಚಾ ತೈಲ ಬೆಲೆಯಲ್ಲಿ ದಾಖಲೆಯ ಏರಿಕೆ ಕಂಡುಬಂದಿದೆ. ಕಚ್ಚಾ ತೈಲ (Crude Oil) ಬೆಲೆಯಲ್ಲಿ (Price) ಪ್ರತಿ ಬ್ಯಾರಲ್ ಗೆ 100 ಡಾಲರ್ ಏರಿಕೆಯಾಗಿದೆ. 2014ರ ಬಳಿಕ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಹೆಚ್ಚಳ ಕಂಡುಬಂದಿದ್ದು, ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿದೆ.  ಅಂತಾರಾಷ್ಟ್ರೀಯ (International) ಮಾರುಕಟ್ಟೆಯಲ್ಲಿ ಚಿನ್ನದ (Gold) ಬೆಲೆಯಲ್ಲಿ ಕೂಡ ಗಣನೀಯ ಪ್ರಮಾಣದ ಏರಿಕೆ ಕಂಡುಬಂದಿದೆ. 

RUSSIA UKRAINE CRISIS: ಭಾರತೀಯರನ್ನು ಕರೆತರಲು ಉಕ್ರೇನ್‌ಗೆ ಹೋಗಬೇಕಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್!

ರಷ್ಯಾದೊಂದಿಗೆ ಭಾರತ  (India) ಬೃಹತ್ ವ್ಯಾಪಾರ (Trade) ಸಂಬಂಧ ಹೊಂದಿದೆ. ಹೀಗಾಗಿ ರಷ್ಯಾ-ಉಕ್ರೇನ್ ಸಂಘರ್ಷ ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರೋದ್ರಲ್ಲಿ ಎರಡು ಮಾತಿಲ್ಲ.  ಉಕ್ರೇನ್ ವಿರುದ್ಧ ರಷ್ಯಾ ಸೇನಾ ಕಾರ್ಯಾಚರಣೆ ಪ್ರಾರಂಭಿಸುತ್ತಿದ್ದಂತೆ ಬಾಂಬೆ ಷೇರು ಮಾರುಕಟ್ಟೆಯಲ್ಲಿ ಕಂಪನ ಕಂಡುಬಂದಿದೆ. ದಿನದ ವಹಿವಾಟು ಪ್ರಾರಂಭಿಸುತ್ತಿದ್ದಂತೆ 1428 ಅಂಕಗಳ ಕುಸಿತ ದಾಖಲಿಸಿದೆ. 

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
Read more