Ukraine Russia War: ರಷ್ಯಾ ಜತೆ ಭಾರತ  ಮಾತನಾಡುವಂತೆ ಉಕ್ರೇನ್ ಮನವಿ

Ukraine Russia War: ರಷ್ಯಾ ಜತೆ ಭಾರತ ಮಾತನಾಡುವಂತೆ ಉಕ್ರೇನ್ ಮನವಿ

Published : Feb 24, 2022, 05:28 PM IST

ಪೂರ್ವ ಉಕ್ರೇನ್‌ನಲ್ಲಿ 'ಮಿಲಿಟರಿ ಕಾರ್ಯಾಚರಣೆ' ಪ್ರಾರಂಭಿಸುವ ನಿರ್ಧಾರವನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸುತ್ತಿದ್ದಂತೆ ಭಾರತದ ಮದ್ಯಪ್ರವೇಶಕ್ಕೆ ಉಕ್ರೇನ್ ಮನವಿ ಮಾಡುತ್ತಿದೆ. 

ಪೂರ್ವ ಉಕ್ರೇನ್‌ನಲ್ಲಿ 'ಮಿಲಿಟರಿ ಕಾರ್ಯಾಚರಣೆ' ಪ್ರಾರಂಭಿಸುವ ನಿರ್ಧಾರವನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸುತ್ತಿದ್ದಂತೆ ಭಾರತದ ಮದ್ಯಪ್ರವೇಶಕ್ಕೆ ಉಕ್ರೇನ್ ಮನವಿ ಮಾಡುತ್ತಿದೆ. ಭಾರತದಲ್ಲಿರುವ  ಉಕ್ರೇನ್ ರಾಯಭಾರಿ ಕಛೇರಿ ಮನವಿ ಮಾಡಿದೆ. ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ಯಾರ ಮಾತನ್ನು ಕೇಳುತ್ತಿಲ್ಲ. ಹೀಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ಪುಟಿನ್ ಜೊತೆ ಮಾತನಾಡಲಿ ಅಂತ ಮನವಿ ಮಾಡಿದೆ. ಈ ಕುರಿತು ಮಾತನಾಡಿರುವ ಉಕ್ರೇನಿಯನ್ ರಾಯಭಾರಿ ಇಗೊರ್ ಪೋಲಿಖಾ, ರಷ್ಯಾದ ಅಧ್ಯಕ್ಷ ಪುಟಿನ್ ಮತ್ತು ನಮ್ಮ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯನ್ನು ತಕ್ಷಣವೇ ಸಂಪರ್ಕಿಸಲು ನಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
Read more