Mar 9, 2022, 11:57 AM IST
ನವದೆಹಲಿ (ಮಾ. 09): ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಣನೀಯವಾಗಿ ಏರಿಕೆಯಾಗುವುದು ನಿಶ್ಚಿತವಾಗಿದೆ.
Russia-Ukraine War: ನ್ಯಾಟೋ ಸದಸ್ಯತ್ವಕ್ಕೆ ನಾವು ಪಟ್ಟು ಹಿಡಿಯಲ್ಲ: ಝೆಲೆನ್ಸ್ಕೀ
ಕಚ್ಚಾತೈಲದ ಬೆಲೆ ಏರಿರುವ ಪ್ರಮಾಣಕ್ಕೆ ದೇಸೀ ಮಾರುಕಟ್ಟೆಯಲ್ಲಿ ತೈಲ ಬೆಲೆಗಳನ್ನು ಸರಿದೂಗಿಸಬೇಕೆಂದರೆ ಪೆಟ್ರೋಲ್ ಹಾಗೂ ಡೀಸೆಲ್‌ನ ಪ್ರತಿ ಲೀಟರ್‌ಗೆ 15 ರು. ಏರಿಕೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಡುಗೆ ಎಣ್ಣೆ ದರವೂ ಹೆಚ್ಚಾಗಲಿದೆ.