Russia Ukraine War 227ನೇ ದಿನಕ್ಕೆ ಕಾಲಿಟ್ಟ ಯುದ್ಧ, ಇನ್ನೂ ತಣ್ಣಗಾಗದ ಕಿಚ್ಚು!

Russia Ukraine War 227ನೇ ದಿನಕ್ಕೆ ಕಾಲಿಟ್ಟ ಯುದ್ಧ, ಇನ್ನೂ ತಣ್ಣಗಾಗದ ಕಿಚ್ಚು!

Published : Oct 08, 2022, 07:14 PM IST

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಆರಂಭಗೊಂಡ 227 ದಿನಗಳು ಉರುಳಿದೆ. ಆದರೆ ಕಿಚ್ಚು ಮಾತ್ರ ಹಾಗೇ ಇದೆ. ಇದೀಗ ಮತ್ತೆ ದೊಡ್ಡ ದಾಳಿಗಳನ್ನು ಉಭಯ ದೇಶಗಳು ಸಂಘಟಿಸುತ್ತಿದೆ. ಇದೀಗ  ರಷ್ಯಾ ಬೆಚ್ಚಿ ಬಿದ್ದಿದೆ.

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದ ಕಿಚ್ಚು ತೀವ್ರಗೊಂಡಿದೆ. ಬರೋಬ್ಬರಿ 227 ದಿನಗಳಿಂದ ನಡೆಯುತ್ತಿರುವ ಭೀಕರ ಯುದ್ದ ಮತ್ತೆ ತೀವ್ರಗೊಳ್ಳುತ್ತಿದೆ. ಇದೀಗ ರಷ್ಯಾದ ಪ್ರಮುಕ ಸೇತುವೆಯನ್ನು ಸ್ಫೋಟಿಸಲಾಗಿದೆ. ಕ್ರಿಮಿಯಾಜ ಕ್ರೆಚ್ ಬ್ರಿಡ್ಡ್ ಮೇಲೆ ಇಂಧನದ ಟ್ಯಾಂಕ್ ಸ್ಫೋಟಿಸಲಾಗಿದೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜನ್ಮದಿನದ ಸಂಭ್ರಮ ಕಸಿಯುವ ಯತ್ನ ಎಂದು ರಷ್ಯಾ ಹೇಳಿದೆ. ಇತ್ತ ಉಕ್ರೇನ್ ಸೇನೆ ಈ ಸ್ಫೋಟದಲ್ಲಿ ನಮ್ಮ ಪಾತ್ರವಿಲ್ಲ ಎಂದು ಉಕ್ರೇನ್ ಸೇನಾಧಿಕಾರಿಗಳು ಹೇಳಿದ್ದಾರೆ.

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more