Russia-Ukraine War: ಮರಿಯುಪೋಲ್‌ನಲ್ಲಿ ಶವ ಸಂಸ್ಕಾರಕ್ಕೂ ಬಿಡದೆ ರಷ್ಯಾದಿಂದ ಬಾಂಬ್‌, ಕ್ಷಿಪಣಿ ಮಳೆ

Russia-Ukraine War: ಮರಿಯುಪೋಲ್‌ನಲ್ಲಿ ಶವ ಸಂಸ್ಕಾರಕ್ಕೂ ಬಿಡದೆ ರಷ್ಯಾದಿಂದ ಬಾಂಬ್‌, ಕ್ಷಿಪಣಿ ಮಳೆ

Suvarna News   | Asianet News
Published : Mar 13, 2022, 02:59 PM IST

ರಷ್ಯಾ-ಉಕ್ರೇನ್ ಯುದ್ಧ 18 ನೇ ದಿನಕ್ಕೆ ಕಾಲಿಟ್ಟಿದೆ.  ಕ್ರೇನ್‌ ಮೇಲಿನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ರಷ್ಯಾ ಸೇನೆ, ಭಾರೀ ಪ್ರಮಾಣದಲ್ಲಿ ವೈಮಾನಿಕ ದಾಳಿ ನಡೆಸಿದೆ. 

ರಷ್ಯಾ-ಉಕ್ರೇನ್ ಯುದ್ಧ 18 ನೇ ದಿನಕ್ಕೆ ಕಾಲಿಟ್ಟಿದೆ.  ಕ್ರೇನ್‌ ಮೇಲಿನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ರಷ್ಯಾ ಸೇನೆ, ಭಾರೀ ಪ್ರಮಾಣದಲ್ಲಿ ವೈಮಾನಿಕ ದಾಳಿ ನಡೆಸಿದೆ. ಜೊತೆಗೆ ರಾಜಧಾನಿ ಕೀವ್‌ ನಗರದಲ್ಲಿ ರಷ್ಯಾ ಹಾಗೂ ಉಕ್ರೇನಿ ಪಡೆಗಳ ನಡುವೆ ಸಂಘರ್ಷ ಮುಂದುವರಿದಿದ್ದು, ಕೀವ್‌ ನಗರದ ಮತ್ತಷ್ಟುಸನಿಹಕ್ಕೆ ರಷ್ಯಾ ಧಾವಿಸಿದೆ. 

ಈ ನಡುವೆ, ದಾಳಿಯಿಂದ ಭಾರೀ ಪ್ರಮಾಣದಲ್ಲಿ ತತ್ತರಿಸಿರುವ ಬಂದರು ನಗರಿ ಮರಿಯುಪೋಲ್‌ ಮೇಲೆ ಶವಸಂಸ್ಕಾರಕ್ಕೆ ಕೂಡ ಅವಕಾಶ ಮಾಡಿಕೊಡದೆ ರಷ್ಯಾ ವಾಯುದಾಳಿ ಕೈಗೊಂಡಿದೆ. 1500 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 

48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
Read more