Russia Ukraine War: ಉಕ್ರೇನ್ ಜನವಸತಿ ಪ್ರದೇಶಗಳಲ್ಲಿ ಬೆಂಕಿ, ಆಕ್ರಂದನ, ನರಳಾಟ

Russia Ukraine War: ಉಕ್ರೇನ್ ಜನವಸತಿ ಪ್ರದೇಶಗಳಲ್ಲಿ ಬೆಂಕಿ, ಆಕ್ರಂದನ, ನರಳಾಟ

Published : Feb 25, 2022, 12:05 PM IST

 ರಷ್ಯಾದ ಟ್ಯಾಂಕರ್‌ಗಳು ಉಕ್ರೇನ್‌ ದೇಶವನ್ನು ಹಲವು ಗಡಿಗಳ ಮೂಲಕ ಪ್ರವೇಶ ಮಾಡಿದ್ದು, ರಾಜಧಾನಿ ಕೀವ್‌ ಸೇರಿದಂತೆ ಹಲವು ಆಯಕಟ್ಟಿನ ನಗರಗಳನ್ನು ವಶಪಡಿಸಿಕೊಳ್ಳುವತ್ತ ಮುಂದಡಿ ಇಟ್ಟಿದೆ.

 ರಷ್ಯಾದ ಟ್ಯಾಂಕರ್‌ಗಳು ಉಕ್ರೇನ್‌ ದೇಶವನ್ನು ಹಲವು ಗಡಿಗಳ ಮೂಲಕ ಪ್ರವೇಶ ಮಾಡಿದ್ದು, ರಾಜಧಾನಿ ಕೀವ್‌ ಸೇರಿದಂತೆ ಹಲವು ಆಯಕಟ್ಟಿನ ನಗರಗಳನ್ನು ವಶಪಡಿಸಿಕೊಳ್ಳುವತ್ತ ಮುಂದಡಿ ಇಟ್ಟಿದೆ.

ರಷ್ಯಾ ದಾಳಿಯಲ್ಲಿ ಉಕ್ರೇನ್‌ನ 40 ಸೈನಿಕರು ಹಾಗೂ 18 ನಾಗರಿಕರು ಸೇರಿ 58 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ 11 ವಾಯುನೆಲೆ ಸೇರಿ ಉಕ್ರೇನ್‌ನ 74 ಸೇನಾನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ರಷ್ಯಾ ಹೇಳಿದೆ. ಮತ್ತೊಂದೆಡೆ ಉಕ್ರೇನ್‌ ತಾನು ರಷ್ಯಾದ 8 ವಿಮಾನಗಳನ್ನು ಹೊಡೆದುರುಳಿಸಿದ್ದು, ದಾಳಿಯಲ್ಲಿ ರಷ್ಯಾದ 50 ಯೋಧರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ರಷ್ಯಾದ ಈ ಅಪ್ರಚೋದಿತ ದಾಳಿಯನ್ನು ವಿಶ್ವ ಸಮುದಾಯ ಕಟುನುಡಿಗಳಲ್ಲಿ ಖಂಡಿಸಿದೆ. ಆದರೂ ಹಠ ಬಿಡದೆ ದಾಳಿ ಮುಂದುವರೆಸಿರುವ ರಷ್ಯಾ, ಕೇವಲ ವಾಯುನೆಲೆ, ಸೇನಾ ನೆಲೆಗಳನ್ನು ಮಾತ್ರ ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಹೇಳಿಕೊಂಡಿದೆ. ಆದರೂ ಸಾಕಷ್ಟುಪ್ರಮಾಣದಲ್ಲಿ ಜನಸಾಮಾನ್ಯರು, ಜನವಸತಿ ಪ್ರದೇಶಗಳು ಕೂಡಾ ದಾಳಿಗೆ ತುತ್ತಾಗಿದೆ. ಹೀಗಾಗಿ ರಷ್ಯಾ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more