Russia Ukraine War: ಉಕ್ರೇನ್‌ನ ಕರಾವಳಿ ಪ್ರದೇಶಕ್ಕೆ ನುಗ್ಗಿದ ರಷ್ಯಾ ಸೇನೆ: ಮರಿಯಾಪೌಲ್‌ ವಶಕ್ಕೆ

Russia Ukraine War: ಉಕ್ರೇನ್‌ನ ಕರಾವಳಿ ಪ್ರದೇಶಕ್ಕೆ ನುಗ್ಗಿದ ರಷ್ಯಾ ಸೇನೆ: ಮರಿಯಾಪೌಲ್‌ ವಶಕ್ಕೆ

Published : Mar 04, 2022, 10:28 AM IST

*ಬಂದರು ನಗರಿ ಮರಿಯುಪೋಲ್‌, ಒಡೆಸ್ಸಾ ವಶಕ್ಕೆ ನೌಕಾಪಡೆ ದೊಡ್ಡ ದಂಡು
*ಕರಾವಳಿ ನಗರಿ ಖೇರ್ಸನ್‌ ರಷ್ಯಾ ವಶಕ್ಕೆ, ಕೀವ್‌, ಖಾರ್ಕಿವ್‌ನಲ್ಲಿ ಭಾರೀ ದಾಳಿ
*ಉಕ್ರೇನ್‌ನ ದೊಡ್ಡ ನಗರಗಳ ವಶಕ್ಕೆ ಮುಂದುವರೆದ ರಷ್ಯಾ ಸೇನೆ ಹರಸಾಹಸ

ಕೀವ್‌/ಮಾಸ್ಕೋ (ಮಾ.4): ಉಕ್ರೇನ್‌ನ ಮಹಾನಗರಗಳನ್ನು ವಶಪಡಿಸಿಕೊಳ್ಳುವ ರಷ್ಯಾದ ಹರಸಾಹಸ ಯುದ್ಧ ಮುಂದುವರೆದಿದ್ದು, ಇದೀಗ ಪ್ರಮುಖ ಕರಾವಳಿ ನಗರುಗಳಿಗೆ ರಷ್ಯಾ ಸೇನೆ ಲಗ್ಗೆ ಇಟ್ಟಿದೆ. ಈ ದಿಸೆಯಲ್ಲಿ ರಷ್ಯಾ ಪಡೆಗಳು ಕಡಲ ನಗರಿ ಖಾರ್ಸನ್‌ ವಶಪಡಿಸಿಕೊಂಡಿವೆ. ಜೊತೆಗೆ ಇನ್ನೊಂದು ಕರಾವಳಿ ನಗರಿ ಮರಿಯುಪೋಲ್‌ ಅನ್ನು ವಶಪಡಿಸಿಕೊಂಡಿದ್ದು, ಒಡೆಸ್ಸಾ ನಗರದ ವಶಕ್ಕೆ ಯುದ್ಧ ನೌಕೆ ಮತ್ತು ರಾಕೆಟ್‌ ಬೋಟ್‌ಗಳೊಂದಿಗೆ ದಾಂಗುಡಿ ಇಟ್ಟಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಉಕ್ರೇನ್‌ನ ರಾಜಧಾನಿ ಕೀವ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು: ಕೇಂದ್ರ ಸಚಿವ ವಿಕೆ ಸಿಂಗ್

ಉಳಿದಂತೆ ರಾಜಧಾನಿ ಕೀವ್‌, ಖಾರ್ಕಿವ್‌ ಸೇರಿದಂತೆ ಇತರೆ ನಗರಗಳ ಮೇಲೂ ದಾಳಿ ಮುಂದುವರೆದಿದೆಯಾದರೂ ಉಕ್ರೇನ್‌ನ ಸೇನಾ ಪಡೆಗಳು ತೀವ್ರ ಪ್ರತಿರೋಧ ಒಡ್ಡುತ್ತಿರುವ ಕಾರಣ ಭಾರೀ ಬೀದಿ ಕಾಳಗ ಮುಂದುವರೆದಿದೆ. ಈ ನಡುವೆ ರಷ್ಯಾ ತನ್ನ ದಾಳಿಗೆ ಸೂಕ್ತ ಬೆಲೆ ತೆರಬೇಕಾಗಿ ಬರಲಿದೆ ಎಂದು ಉಕ್ರೇನ್‌ ಅಧ್ಯಕ್ಷ ಜೆಲೆನ್‌ಸ್ಕಿ ಎಚ್ಚರಿಸಿದ್ದಾರೆ. ಮತ್ತೊಂದೆಡೆ ನಮ್ಮ ತಲೆಯಲ್ಲಿ ಪರಮಾಣು ದಾಳಿಯ ಯೋಚನೆ ಇಲ್ಲ, ಅದು ಪಾಶ್ಚಾತ್ಯ ದೇಶಗಳದ್ದು ಎಂದು ರಷ್ಯಾ ವಿದೇಶಾಂಗ ಸಚಿವ ಸೆರ್ಗೇಯ್‌ ಲಾವ್ರೋವ್‌ ಹೇಳಿದ್ದಾರೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
Read more