Russia-Ukraine War: ಜನವಸತಿ ಕೇಂದ್ರಗಳ ಮೇಲೆ ದಾಳಿ, ಜೀವ ಉಳಿಸಿಕೊಳ್ಳಲು ಓಡುತ್ತಿದ್ದಾರೆ ಉಕ್ರೇನ್ ಜನ

Russia-Ukraine War: ಜನವಸತಿ ಕೇಂದ್ರಗಳ ಮೇಲೆ ದಾಳಿ, ಜೀವ ಉಳಿಸಿಕೊಳ್ಳಲು ಓಡುತ್ತಿದ್ದಾರೆ ಉಕ್ರೇನ್ ಜನ

Published : Feb 25, 2022, 10:30 AM IST

ಕಳೆದ ಕೆಲವು ದಿನಗಳಿಂದ ಯುದ್ಧದ ಬೆದರಿಕೆ ಹಾಕುತ್ತಲೇ ಬಂದಿದ್ದ ರಷ್ಯಾ, ನೆರೆಯ ಉಕ್ರೇನ್‌ ಮೇಲೆ ಸಮರ ಆರಂಭಿಸಿದೆ. ಉಕ್ರೇನ್‌ ದೇಶವನ್ನು ಸುತ್ತುವರೆದು ಕ್ಷಿಪಣಿ, ವಿಮಾನ, ಕಾಪ್ಟರ್‌ಗಳ ಮೂಲಕ ಭಾರೀ ದಾಳಿ ಆರಂಭಿಸಿದ್ದಾರೆ. 

ಕಳೆದ ಕೆಲವು ದಿನಗಳಿಂದ ಯುದ್ಧದ ಬೆದರಿಕೆ ಹಾಕುತ್ತಲೇ ಬಂದಿದ್ದ ರಷ್ಯಾ, ನೆರೆಯ ಉಕ್ರೇನ್‌ ಮೇಲೆ ಸಮರ ಆರಂಭಿಸಿದೆ. ಉಕ್ರೇನ್‌ ದೇಶವನ್ನು ಸುತ್ತುವರೆದು ಕ್ಷಿಪಣಿ, ವಿಮಾನ, ಕಾಪ್ಟರ್‌ಗಳ ಮೂಲಕ ಭಾರೀ ದಾಳಿ ಆರಂಭಿಸಿದ್ದಾರೆ. ಪರಿಣಾಮ ರಾಜಧಾನಿ ಕೀವ್‌ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ಬಾಂಬ್‌ಗಳು ಸ್ಫೋಟಿಸಿದ ಹಾಗೂ ದಟ್ಟಹೊಗೆ ಆಕಾಶದತ್ತ ಏಳುತ್ತಿರುವ ದೃಶ್ಯಗಳು ಕಂಡುಬಂದಿವೆ.

ಎರಡೂ ದೇಶಗಳಲ್ಲಿ ಭಾರೀ ಸಾವು-ನೋವು ಮತ್ತು ಸಾಕಷ್ಟುಪ್ರಮಾಣದ ಸೇನಾ ಆಸ್ತಿಗಳಿಗೆ ಹಾನಿಯಾಗಿದೆ. ರಷ್ಯಾ ದಾಳಿಯಲ್ಲಿ ಉಕ್ರೇನ್‌ನ 40 ಸೈನಿಕರು ಹಾಗೂ 18 ನಾಗರಿಕರು ಸೇರಿ 58 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ 11 ವಾಯುನೆಲೆ ಸೇರಿ ಉಕ್ರೇನ್‌ನ 74 ಸೇನಾನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ರಷ್ಯಾ ಹೇಳಿದೆ. ಮತ್ತೊಂದೆಡೆ ಉಕ್ರೇನ್‌ ತಾನು ರಷ್ಯಾದ 8 ವಿಮಾನಗಳನ್ನು ಹೊಡೆದುರುಳಿಸಿದ್ದು, ದಾಳಿಯಲ್ಲಿ ರಷ್ಯಾದ 50 ಯೋಧರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
Read more