ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ. ಆದರೆ ದಾಳಿಯ ಸಂಚಿನ ಬಗ್ಗೆ ಹಲವು ಅನುಮಾನಗಳು ಕಾಡುತ್ತಿವೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಶೂಟೌಟ್ ನಡೆದಿದ್ದು, ಕೂದಲೆಳೆಯ ಅಂತರದಲ್ಲಿ ಸಾವಿನಿಂದ ಅವರು ಬಚಾವ್ ಆಗಿದ್ದಾರೆ. ಸಾವಿರಾರು ಜನರ ಮುಂದೆ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದ್ದು, ನರೇಂದ್ರ ಮೋದಿ ಹಾಗೂ ಭಾರತವನ್ನು ಹೊಗಳಿದ್ದೇ ಅವರಿಗೆ ಕಂಟಕವಾಯ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಇಮ್ರಾನ್ ಖಾನ್ ಶೂಟೌಟ್ ಹಿಂದೆ ಐಸಿಸ್ & ಮಿಲಿಟರಿ ಕೈವಾಡ ಇದೆ ಎಂದು ಹೇಳಲಾಗುತ್ತಿದ್ದು, ಸಧ್ಯ ಅವರು ಸಾವಿನಿಂದ ಗ್ರೇಟ್ ಎಸ್ಕೇಪ್ ಆಗಿದ್ದಾರೆ.
Air Pollution: ಗ್ಯಾಸ್ ಚೇಂಬರ್ ಆದ ದೆಹಲಿ, ಗುಜರಾತ್ ಎಲೆಕ್ಷನ್‌ನಲ್ಲಿ ಕೇಜ್ರಿವಾಲ್ ಬ್ಯುಸಿ!