ಶ್ರೀಲಂಕಾದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ, ಆಹಾರ ಬಿಕ್ಕಟ್ಟಿಗೆ ಕಾರಣವೇನು.?

ಶ್ರೀಲಂಕಾದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ, ಆಹಾರ ಬಿಕ್ಕಟ್ಟಿಗೆ ಕಾರಣವೇನು.?

Suvarna News   | Asianet News
Published : Sep 03, 2021, 11:58 AM IST

ಕೋವಿಡ್‌ ನೀಡಿದ ಆರ್ಥಿಕ ಶಾಕ್‌ನಿಂದ ಇನ್ನೂ ಚೇತರಿಸಿಕೊಳ್ಳದ ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇದೀಗ ಆಹಾರ ವಸ್ತುಗಳ ಬೆಲೆ ಗಗನಕ್ಕೇರಿದೆ. ಹೀಗಾಗಿ ಸರ್ಕಾರ, ಜನಸಾಮಾನ್ಯರನ್ನು ರಕ್ಷಿಸುವ ಸಲುವಾಗಿ ಆರ್ಥಿಕ ತುರ್ತು ಪರಿಸ್ಥಿತಿ ಘೋಷಿಸಿದೆ. 

ಕೊಲಂಬೋ (ಸೆ. 03): ಕೋವಿಡ್‌ ನೀಡಿದ ಆರ್ಥಿಕ ಶಾಕ್‌ನಿಂದ ಇನ್ನೂ ಚೇತರಿಸಿಕೊಳ್ಳದ ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇದೀಗ ಆಹಾರ ವಸ್ತುಗಳ ಬೆಲೆ ಗಗನಕ್ಕೇರಿದೆ. ಹೀಗಾಗಿ ಬೇರೆ ದಾರಿ ಕಾಣದ ಸರ್ಕಾರ, ಜನಸಾಮಾನ್ಯರನ್ನು ರಕ್ಷಿಸುವ ಸಲುವಾಗಿ ಆರ್ಥಿಕ ತುರ್ತು ಪರಿಸ್ಥಿತಿ ಘೋಷಿಸಿದೆ.

ಹೀಗಾಗಿ ಅಕ್ಕಿ, ಸಕ್ಕರೆ ಸೇರಿದಂತೆ ಜೀವನಾವಶ್ಯಕ ವಸ್ತುಗಳನ್ನು ಸರ್ಕಾರವೇ ಪಡಿತರ ವ್ಯವಸ್ಥೆಯ ಮೂಲಕ ಅಗ್ಗದ ದರದಲ್ಲಿ ಮಾರಾಟ ಮಾಡಲಿದೆ. ಒಂದು ವೇಳೆ ಈ ವಸ್ತುಗಳನ್ನು ಯಾರಾದರೂ ಅಕ್ರಮವಾಗಿ ಸಂಗ್ರಹಿಸಿದ್ದು ಕಂಡುಬಂದಲ್ಲಿ ಅದನ್ನು ವಶಪಡಿಸಿಕೊಂಡು ಅವರನ್ನು ಬಂಧಿಸುವ ಅಧಿಕಾರವನ್ನು ಸೇನೆಗೆ ನೀಡಲಾಗಿದೆ. ಹಾಗಾದರೆ ಲಂಕೆಗೆ ಆಹಾರ ತುರ್ತುಪರಿಸ್ಥಿತಿ ಬರಲು ಕಾರಣವೇನು..? ಇದರಿಂದ ಜಗತ್ತು ಕಲಿಯಬೇಕಾದ ಪಾಠವೇನು..? ಇಲ್ಲಿದೆ ಡಿಟೇಲ್ಸ್. 

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ