Viral News: ಫ್ಯಾಷನ್ ಬ್ರಾಂಡ್‌ಗೆ 60 ರ ಅಜ್ಜಿಯೇ ಸೂಪರ್ ಮಾಡೆಲ್..!

Viral News: ಫ್ಯಾಷನ್ ಬ್ರಾಂಡ್‌ಗೆ 60 ರ ಅಜ್ಜಿಯೇ ಸೂಪರ್ ಮಾಡೆಲ್..!

Suvarna News   | Asianet News
Published : Dec 25, 2021, 09:48 AM ISTUpdated : Dec 25, 2021, 10:52 AM IST

ಫ್ಯಾಷನ್ ಜಗತ್ತು (Fashion) ಥಳಕು ಬಳಕಿನ ಮಾಯಾಲೋಕ. ಮಾಡೆಲಿಂಗ್ (Modeling) ಲೋಕದ ಸುಂದರಿಯನ್ನು ನೋಡುವುದೇ ಕಣ್ಣಿಗೆ ಹಬ್ಬ. ಸೌಂದರ್ಯವೇ ಧರೆಗಿಳಿದಂತೆ ಭಾಸವಾಗುತ್ತದೆ.

 

ಫ್ಯಾಷನ್ ಜಗತ್ತು (Fashion) ಥಳಕು ಬಳಕಿನ ಮಾಯಾಲೋಕ. ಮಾಡೆಲಿಂಗ್ (Modeling) ಲೋಕದ ಸುಂದರಿಯನ್ನು ನೋಡುವುದೇ ಕಣ್ಣಿಗೆ ಹಬ್ಬ. ಸೌಂದರ್ಯವೇ ಧರೆಗಿಳಿದಂತೆ ಭಾಸವಾಗುತ್ತದೆ. ಈ ಫ್ಯಾಷನ್ ಲೋಕದಲ್ಲಿ 60 ರ ವೃದ್ಧೆಯೊಬ್ಬರು ತಮ್ಮ ಸ್ಟೈಲಿಶ್ ಲುಕ್‌ನಿಂದ ಗಮನ ಸೆಳೆಯುತ್ತಿದ್ದಾರೆ. ಈ ವೃದ್ಧೆಯ ಆಕರ್ಷಕ ಲುಕ್‌ಗೆ ನೋಡುಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಫ್ಯಾಷನ್ ಬ್ರಾಂಡ್ IEMBE ಸಂಸ್ಥೆಯ ಸಂಸ್ಥಾಪಕ ಟ್ರಾವೀಸ್, ತಮ್ಮ ಬ್ರಾಂಡ್‌ ಜಾಹಿರಾತಿಗೆ ತಮ್ಮ ತಾಯಿಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. 
 

 

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
Read more