Russia-Ukraine War: ಅನ್ನ-ನೀರಿಲ್ಲ, ನೀರಿಗಾಗಿ ಮನೆ ಮುಂದೆ ಬೀಳುವ ಹಿಮದ ಹನಿಯೇ ಆಸರೆ

Russia-Ukraine War: ಅನ್ನ-ನೀರಿಲ್ಲ, ನೀರಿಗಾಗಿ ಮನೆ ಮುಂದೆ ಬೀಳುವ ಹಿಮದ ಹನಿಯೇ ಆಸರೆ

Published : Mar 05, 2022, 01:52 PM IST

ರಷ್ಯಾ -ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. 160 ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳು ಉಡೀಸಾಗಿದೆ. ಬಂಕರ್ ನಲ್ಲೇ ಸಾವಿರಾರು ಮಂದಿ ಆಶ್ರಯ ಪಡೆದಿದ್ಧಾರೆ. ಅನ್ನ, ನೀರು, ಯಾವುದೂ ಇಲ್ಲದೇ ಬಂಕರ್‌ನಲ್ಲಿ ಸಾವಿರಾರು ಮಂದಿ ಪರದಾಡುತ್ತಿದ್ದಾರೆ. 

ಲಕ್ನೋ (ಮಾ. 05):  ರಷ್ಯಾ -ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. 160 ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳು ಉಡೀಸಾಗಿದೆ. ಬಂಕರ್ ನಲ್ಲೇ ಸಾವಿರಾರು ಮಂದಿ ಆಶ್ರಯ ಪಡೆದಿದ್ಧಾರೆ. ಅನ್ನ, ನೀರು, ಯಾವುದೂ ಇಲ್ಲದೇ ಬಂಕರ್‌ನಲ್ಲಿ ಸಾವಿರಾರು ಮಂದಿ ಪರದಾಡುತ್ತಿದ್ದಾರೆ. ಮನೆ ಮುಂದೆ ಬಿಳುವ ಹಿಮದ ಹನಿಯೇ ನೀರಿಗೆ ಆಸರೆಯಾಗಿದೆ. ಕಳೆದೆರಡು ದಿನಗಳಿಂದ ಅನ್ನ, ನೀರಿಲ್ಲದೇ ಪರದಾಡುತ್ತಿದ್ದಾರೆ. 

ಇನ್ನೊಂದೆಡೆ ಮೈನಸ್ ಡಿಗ್ರಿ ಉಷ್ಣಾಂಶದಲ್ಲಿ ಕನ್ನಡಿಗರು ಕಷ್ಟಪಡುತ್ತಿದ್ದಾರೆ. ನಮ್ಮನ್ನು ರಕ್ಷಿಸಿ' ಎಂದು ಕಣ್ಣೀರಿಡುತ್ತಾರೆ. ಕರ್ನಾಟಕದ 10 ವಿದ್ಯಾರ್ಥಿಗಳು ಸೇರಿ 800 ಭಾರತೀಯರು ಸಿಲುಕಿದ್ದಾರೆ. 

 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more