ಸಂಬಳಕ್ಕೂ ದುಡ್ಡಿಲ್ಲ.. ಸಾಲ ಕಟ್ಟೋಕೆ ಆಗ್ತಿಲ್ಲ...  ಈ 3 ಕಾರಣಕ್ಕೆ ಮಕಾಡೆ ಮಲಗಿದ ಚೀನಾ!

ಸಂಬಳಕ್ಕೂ ದುಡ್ಡಿಲ್ಲ.. ಸಾಲ ಕಟ್ಟೋಕೆ ಆಗ್ತಿಲ್ಲ...  ಈ 3 ಕಾರಣಕ್ಕೆ ಮಕಾಡೆ ಮಲಗಿದ ಚೀನಾ!

Published : Oct 08, 2021, 04:15 PM ISTUpdated : Oct 08, 2021, 04:16 PM IST

* ಜಗತ್ತನ್ನೇ ಆಳಲು ಹೊರಟವ ಭಿಕಾರಿ
* ಡ್ರ್ಯಾಗನ್ ದೇಶದಲ್ಲಿ ಏನಾಗುತ್ತಿದೆ?
* ಕೊರೋನಾ ಜನಕನ ಇಂದಿನ ದುಸ್ಥಿತಿ
* ಭಾರತದ ಮೇಲಿನ ಸೇಡು ಇಂಥಾ ಸ್ಥಿತಿ ಬಂತಾ?

ಸಂಬಳಕ್ಕೂ ದುಡ್ಡಿಲ್ಲ.. ಸಾಲ(Loan) ಕಟ್ಟೋದಕ್ಕೂ ಆಗುತ್ತಿಲ್ಲ. ಚೀನಾದಲ್ಲಿ(China) ಭೀಕರ ಆರ್ಥಿಕ ಪರಿಸ್ಥಿತಿ(Financial Crisis) ಉಂಟಾಗಿದೆ. ಒಬ್ಬ ಸರ್ವಾಧಿಕಾರಿ ಎರಡು ದಶಕದ ಆಡಳಿತ.. ಆತ ಮಾಡಿದ ಮೂರು ತಪ್ಪು ಡ್ರ್ಯಾಗನ್ ದೇಶದ  ಪತನಕ್ಕೆ ಕಾರಣವಾಯ್ತಾ? ಕೊರೋನಾ ಜನಕ(Coronavirus) ಪಾಠ ಕಲಿಯುವ ಕಾಲ ಮಿಂಚಿ ಹೋಗಿದೆ. 

ಚೀನಾದಲ್ಲಿ ಕರೆಂಟ್ ಇಲ್ಲ.. ಡ್ರ್ಯಾಗನ್ ದೇಶದ ದುಸ್ಥಿತಿ

ಜಗತ್ತನ್ನು ಆಳೋಕೆ ಹೊರಟವನು ಮಕಾಡೆ ಮಲಗಿದ್ದು ಎಲ್ಲಿ? ಭಾರತದ ಮೇಲಿನ ದ್ವೇಷ ಚೀನಾಕ್ಕೆ ಇಂಥ ಸ್ಥಿತಿ ತಂದಿತಾ? ಚೀನಾ ಎಂತಹ ಮೋಸಗಾರ ದೇಶ ಎನ್ನುವುದನ್ನು ಹೊಸದಾಗಿ ಹೇಳಬೇಕಿಲ್ಲ. ಸಣ್ಣ ರಾಷ್ಟ್ರಗಳಿಗೆ ಆಮಿಷ ತೋರಿಸಿ ಅವರನ್ನು  ತನ್ನ ಕೈ ವಶ ಮಾಡಿಕೊಳ್ಳುವ ಚೀನಾಕ್ಕೆ ಇಂಥ ದುರ್ಗತಿ ಬಂದಿದ್ದಾರೂ ಏಕೆ. ಚೀನಾ ಇಂದು ಭೀಕಾರಿ!

 

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ