ಏಕಾಏಕಿ ಮುಲ್ಲಾ ಬರಾದರ್ ಸಾವಿನ ಸುದ್ದಿ ಹಬ್ಬಿದ್ದೇಕೆ.? ಏನಿದು ಪೊಲಿಟಿಕಲ್ ಗೇಮ್..?

ಏಕಾಏಕಿ ಮುಲ್ಲಾ ಬರಾದರ್ ಸಾವಿನ ಸುದ್ದಿ ಹಬ್ಬಿದ್ದೇಕೆ.? ಏನಿದು ಪೊಲಿಟಿಕಲ್ ಗೇಮ್..?

Published : Sep 20, 2021, 03:19 PM ISTUpdated : Sep 20, 2021, 04:02 PM IST

ತಾಲಿಬಾನ್ ಸರ್ಕಾರ ಇನ್ನೂ ಹನಿಮೂನ್ ಪಿರಿಯಡ್‌ನಲ್ಲಿದೆ. ಆಗಲೇ ತಾಲಿಬಾನ್ ಉಗ್ರರ ನಡುವೆ ಕಿತ್ತಾಟ ಆರಂಭವಾಗಿದೆ. ಈ ಒಳಜಗಳದಲ್ಲಿ ಉಪ ಪ್ರಧಾನಿ ಮುಲ್ಲಾ ಅಬ್ದುಲ್‌ ಘನಿ ಬರಾದರ್‌ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಹರಿದಾಡ ತೊಡಗಿತ್ತು. 

ತಾಲಿಬಾನ್ ಸರ್ಕಾರ ಇನ್ನೂ ಹನಿಮೂನ್ ಪಿರೀಯಡ್‌ನಲ್ಲಿದೆ. ಆಗಲೇ ತಾಲಿಬಾನ್ ಉಗ್ರರ ನಡುವೆ ಕಿತ್ತಾಟ ಆರಂಭವಾಗಿದೆ. ಈ ಒಳಜಗಳದಲ್ಲಿ ಉಪ ಪ್ರಧಾನಿ ಮುಲ್ಲಾ ಅಬ್ದುಲ್‌ ಘನಿ ಬರಾದರ್‌ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಹರಿದಾಡ ತೊಡಗಿತ್ತು. 

ನಾಪತ್ತೆಯಾಗಿ 8 ದಿನಗಳ ಬಳಿಕ ಘನಿ ಬರಾದರ್ ವಿಡಿಯೋವೊಂದನ್ನು ಬಿಟ್ಟು,  ‘ನನ್ನ ಸಾವಿನ ಕುರಿತು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಚಾರವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ನಾನು ಪ್ರಯಾಣದಲ್ಲಿದ್ದೆ. ಈಗ ನಾನು ಎಲ್ಲಿದ್ದೇನೋ ಅಲ್ಲಿ ಸುರಕ್ಷಿತವಾಗಿದ್ದೇನೆ. ಇದು ನೂರಕ್ಕೆ ನೂರು ಸತ್ಯ’ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. ಹಾಗಾದರೆ ಬರಾದರ್ ಸಾವಿನ ಸುದ್ದಿ ಹಬ್ಬಿದ್ದೇಕೆ..? ಏನಿದು ಪಾಲಿಟಿಕ್ಸ್..? 

 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!