Russia- Ukraine War: 200 ರ ಗಡಿಯತ್ತ ಅಡುಗೆ ಎಣ್ಣೆ,  ಖರೀದಿಗೆ ಮಿತಿ ನಿಗದಿ

Russia- Ukraine War: 200 ರ ಗಡಿಯತ್ತ ಅಡುಗೆ ಎಣ್ಣೆ, ಖರೀದಿಗೆ ಮಿತಿ ನಿಗದಿ

Published : Mar 10, 2022, 05:22 PM ISTUpdated : Mar 10, 2022, 05:33 PM IST

ಉಕ್ರೇನ್‌-ರಷ್ಯಾ ಯುದ್ಧದ ನೆಪವೊಡ್ಡಿ ಮಧ್ಯವರ್ತಿಗಳು ದೇಶಕ್ಕೆ ಈಗಾಗಲೇ ಆಮದಾಗಿರುವ ಅಡುಗೆ ಎಣ್ಣೆಯನ್ನು ಮಾರುಕಟ್ಟೆಗಳಿಗೆ ಸಮರ್ಪಕವಾಗಿ ಪೂರೈಸದೆ ಕೃತಕ ಅಭಾವ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್‌ ಎಣ್ಣೆ ದರದಲ್ಲಿ ದಿಢೀರ್‌ ಏರಿಕೆ ಆಗಿದೆ.

ಉಕ್ರೇನ್‌-ರಷ್ಯಾ ಯುದ್ಧದ ನೆಪವೊಡ್ಡಿ ಮಧ್ಯವರ್ತಿಗಳು ದೇಶಕ್ಕೆ ಈಗಾಗಲೇ ಆಮದಾಗಿರುವ ಅಡುಗೆ ಎಣ್ಣೆಯನ್ನು ಮಾರುಕಟ್ಟೆಗಳಿಗೆ ಸಮರ್ಪಕವಾಗಿ ಪೂರೈಸದೆ ಕೃತಕ ಅಭಾವ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್‌ ಎಣ್ಣೆ ದರದಲ್ಲಿ ದಿಢೀರ್‌ ಏರಿಕೆ ಆಗಿದೆ. ಖಾದ್ಯ ತೈಲ 200 ರು. ಗಡಿಗೆ ತಲುಪಿದೆ.

ಯುದ್ಧ ಆರಂಭವಾದ ಬಳಿಕ ಲೀಟರ್‌ ಅಡುಗೆ ಎಣ್ಣೆ ಬೆಲೆ 40ರಿಂದ 60 ರು.ನಷ್ಟುಹೆಚ್ಚಳವಾಗಿದೆ. ಸಮರ ಮುಂದುವರಿದರೆ ಮತ್ತಷ್ಟುಹೆಚ್ಚಾಗಬಹುದು ಎಂಬ ಕಾರಣಕ್ಕೆ ಖಾದ್ಯ ತೈಲ ಸಂಗ್ರಹಕ್ಕೆ ಜನರು ಮುಗಿಬಿದ್ದಿದ್ದಾರೆ. ಪೆಟ್ರೋಲ್, ಡಿಸೇಲ್ ದರಗಳೂ 15 ರೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಈ ಬಗ್ಗೆ ಒಂದು ವರದಿ

 

22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
20:30ತ್ರಿಮೂರ್ತಿಗಳ ಶಕ್ತಿ ಪ್ರದರ್ಶನ! ಅಮೆರಿಕಾ ತಲ್ಲಣ! 3 ರಾಷ್ಟ್ರಗಳು ಒಟ್ಟಾದರೆ ಟ್ರಂಪ್ ಹುಚ್ಚಾಟ ದಿ ಎಂಡ್!