Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!

Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!

Published : Feb 21, 2026, 03:58 PM IST

ಇರಾನ್ ಮೇಲೆ ದಾಳಿ ನಡೆಸಲು ಸಜ್ಜಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 15 ದಿನಗಳ ಗಡುವು ನೀಡಿದ್ದಾರೆ. ಅಮೆರಿಕದ ನೌಕಾಪಡೆ ಇರಾನ್ ಗಡಿಯನ್ನು ಸುತ್ತುವರೆದಿದ್ದು, ಪ್ರಬಲ ತಿರುಗೇಟು ನೀಡಲು ಇರಾನ್ ಕೂಡ ತನ್ನ ಮಿಸೈಲ್‌ಗಳನ್ನು ಸಜ್ಜುಗೊಳಿಸಿದೆ. 

ವಾಷಿಂಗ್ಟನ್/ಟೆಹ್ರಾನ್ (ಫೆ.21): ಇರಾನ್ ಮೇಲೆ ದಾಳಿ ನಡೆಸಲು ಸಜ್ಜಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಖಮೇನಿ ಆಡಳಿತಕ್ಕೆ 15 ದಿನಗಳ ಅಂತಿಮ ಗಡುವು ನೀಡಿದ್ದಾರೆ.

ಈ ಡೆಡ್‌ಲೈನ್ ಮುಗಿಯುವ ಮೊದಲೇ 'ವೀಕೆಂಡ್ ವಾರ್' ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಅಮೆರಿಕದ ಬೃಹತ್ ನೌಕಾಪಡೆ ಈಗಾಗಲೇ ಇರಾನ್ ಗಡಿಯನ್ನು ಸುತ್ತುವರೆದಿದ್ದು, ಮಧ್ಯಪ್ರಾಚ್ಯದಲ್ಲಿ ಕತ್ತಲ ಕಾರ್ಮೋಡ ಹಬ್ಬಿದೆ.

Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!

ಸ್ಯಾಟಲೈಟ್ ಚಿತ್ರಗಳ ಪ್ರಕಾರ, ಕಳೆದ ವರ್ಷ ಇಸ್ರೇಲ್ ದಾಳಿಯಿಂದ ಹಾನಿಗೊಳಗಾಗಿದ್ದ ತಬ್ರಿಜ್ ಮತ್ತು ಹಮದಾನ್ ಮಿಸೈಲ್ ಬೇಸ್‌ಗಳನ್ನು ಇರಾನ್ ಯುದ್ಧೋಪಾದಿಯಲ್ಲಿ ಸರಿಪಡಿಸಿಕೊಂಡಿದೆ. ಇರಾನ್ ತನ್ನ ಭೂಗತ ಸುರಂಗಗಳಲ್ಲಿ ಮಿಸೈಲ್‌ಗಳನ್ನು ಸಜ್ಜುಗೊಳಿಸಿದ್ದು, ಅಮೆರಿಕದ ಯಾವುದೇ ದಾಳಿಗೆ ಪ್ರಬಲ ತಿರುಗೇಟು ನೀಡಲು ಸಜ್ಜಾಗಿದೆ. ಈ ಸಂಘರ್ಷದಲ್ಲಿ ರಷ್ಯಾ ಇರಾನ್ ಪರವಾಗಿ ನಿಂತರೆ, ಚೀನಾ ಮೌನಕ್ಕೆ ಶರಣಾಗಿರುವುದು ಕುತೂಹಲ ಮೂಡಿಸಿದೆ.

 

 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more