ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ  ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!

ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!

Published : Feb 04, 2026, 05:08 PM IST

ಸುಂಕ ಸಂಗ್ರಾಮ ಇದ್ದಿದ್ದು, ಮುಗಿದಿದ್ದು, ಭಾರತ ಹಾಗೂ ಅಮೆರಿಕಾದ ಮಧ್ಯೆ.. ಆದ್ರೆ ಆ ಯುದ್ಧಕ್ಕಿಂತಲೂ ದೊಡ್ಡ ಪರಿಣಾಮ ಈಗಾಗ್ತಾ ಇರೋದು, ರಷ್ಯಾ ಮತ್ತು ಭಾರತದ ಮಧ್ಯೆ.

ಸೋಮವಾರ ರಾತ್ರಿ ಪ್ರಧಾನಿ ಕಚೇರಿಗೆ ಒಂದು ಇಂಟರ್ ನ್ಯಾಷನಲ್ ಕಾಲ್ ಬರುತ್ತೆ. ಅದರ ಬೆನ್ನಲ್ಲೇ ದೇಶದಲ್ಲೊಂದು ಸೆನ್ಸೇಷನ್ ಶುರುವಾಗತ್ತೆ. ಯಾಕಂದ್ರೆ ಕಾಲ್ ಮಾಡಿದ್ದವರು, ದೊಡ್ಡಣ್ಣನ ಅಧ್ಯಕ್ಷ, ಡೊನಾಲ್ಡ್ ಟ್ರಂಪ್. ಈ ಸಲ ಮೋದಿ ಕೂಡ ಆ ಫೋನ್ ರಿಸಿವ್ ಮಾಡಿ ಮಾತಾಡಿದ್ರು. ಪರಿಣಾಮ-ಐದು ತಿಂಗಳ ಘೋರ ಕದನಕ್ಕೆ ತೆರೆಬಿತ್ತು. ಅದ್ಯಾವ ಯುದ್ಧ ಅಂತ ಯೋಚನೆ ಮಾಡ್ತಾ ಇದೀರಾ? ಟ್ರಂಪ್ ಘೋಷಿಸಿದ, ಟ್ಯಾರಿಫ್ ವಾರ್. ಅದರ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more