Russia Ukraine War: 13ನೇ ದಿನಕ್ಕೆ ಕಾಲಿಟ್ಟ ಯುದ್ಧ: ಬಂದರು ನಗರಗಳಿಗೆ ನುಗ್ಗಿದ ರಷ್ಯಾ ನೌಕಾಪಡೆ!

Russia Ukraine War: 13ನೇ ದಿನಕ್ಕೆ ಕಾಲಿಟ್ಟ ಯುದ್ಧ: ಬಂದರು ನಗರಗಳಿಗೆ ನುಗ್ಗಿದ ರಷ್ಯಾ ನೌಕಾಪಡೆ!

Published : Mar 08, 2022, 11:49 AM IST

*ಭೂಮಿ, ಆಗಸ, ಸಮುದ್ರ ಮೂರೂ ಕಡೆಯಿಂದ ದಾಳಿ
*ಯಾವುದೇ ಕ್ಷಣದಲ್ಲಿ ಉಕ್ರೇನ್‌ ರಾಜಧಾನಿ ಕೀವ್‌ ವಶ
*13ನೇ ದಿನವೂ ಬಾಂಬ್‌, ಕ್ಷಿಪಣಿ, ಶೆಲ್‌ಗಳ ಸುರಿಮಳೆ
 

ಕೀವ್‌ (ಮಾ. 08): ಕಳೆದ ಹದಿಮೂರು ದಿನಗಳಿಂದ ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ ಮಂಗಳವಾರ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಸಮುದ್ರ, ನೆಲ ಹಾಗೂ ವಾಯು- ಹೀಗೆ ಮೂರೂ ಮಾರ್ಗಗಳಿಂದ ದಾಳಿ ನಡೆಸುತ್ತಿದ್ದು, ಪಶ್ಚಿಮ ಉಕ್ರೇನ್‌ ಹೊರತುಪಡಿಸಿ ಮಿಕ್ಕೆಲ್ಲ ಭಾಗಗಳಲ್ಲಿ ಸೇನಾ ಪ್ರದೇಶ ಮತ್ತು ಜನವಸತಿ ಪ್ರದೇಶಗಳ ಮೇಲೆ ಬಾಂಬ್‌, ಕ್ಷಿಪಣಿ ಹಾಗೂ ಶೆಲ್‌ಗಳ ಮಳೆಗರೆಯತೊಡಗಿದೆ. ಅಂತಿಮ ಹಾಗೂ ನಿರ್ಣಾಯಕ ದಾಳಿಗೆ ಸಿದ್ಧವಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ಉಕ್ರೇನ್‌ನ ರಾಜಧಾನಿ ಕೀವ್‌ ನಗರವನ್ನು ವಶಪಡಿಸಿಕೊಳ್ಳಲು ಸನ್ನದ್ಧವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಷ್ಯಾಗೆ ಮತ್ತೊಂದು ಶಾಕ್ ಕೊಡಲು ಮುಂದಾದ ಅಮೆರಿಕ, ಇಯು!

ಈ ನಡುವೆ ರಷ್ಯಾ ಸೈನಿಕರ ವಿರುದ್ಧ ಬೀದಿಗಿಳಿಯಿರಿ ಎಂದು ಉಕ್ರೇನ್‌ ಸರ್ಕಾರ ಕರೆ ನೀಡಿದೆ. ಆದರೆ ಪ್ರತೀಕಾರ ನಿಲ್ಲಿಸಿದರೆ ಮಾತ್ರ ಯುದ್ಧ ನಿಲ್ಲಿಸುತ್ತೇವೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಎಚ್ಚರಿಸಿದ್ದಾರೆ. ರಾಜಧಾನಿ ಕೀವ್‌, ಉತ್ತರದ ಚೆರ್ನಿವ್‌, ದಕ್ಷಿಣದ ಮೈಕೋಲೈವ್‌, ಬಂದರು ನಗರಿ ಮರಿಯುಪೋಲ್‌ ಹಾಗೂ ದೇಶದ 2ನೇ ಅತಿದೊಡ್ಡ ನಗರ ಖಾರ್ಕೀವ್‌ ಸೇರಿದಂತೆ ಉಕ್ರೇನ್‌ನ ಬಹುತೇಕ ಎಲ್ಲಾ ನಗರಗಳ ಮೇಲೂ ಸೋಮವಾರ ರಷ್ಯಾದ ದಾಳಿ ತೀವ್ರಗೊಂಡಿದೆ.

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
Read more