Ukraine Russia Tension : ಯುದ್ಧದ ಆತಂಕ ಹೆಚ್ಚಿಸಿದ ರಷ್ಯಾದ ಸಮರಾಭ್ಯಾಸ

Ukraine Russia Tension : ಯುದ್ಧದ ಆತಂಕ ಹೆಚ್ಚಿಸಿದ ರಷ್ಯಾದ ಸಮರಾಭ್ಯಾಸ

Published : Feb 11, 2022, 08:26 PM IST

ಉಕ್ರೇನ್-ರಷ್ಯಾ ನಡುವೆ ಯುದ್ಧದ ವಾತಾವರಣ
ಕಳವಳ ಹೆಚ್ಚಿಸಿದ ರಷ್ಯಾದ ಸೇನಾ ಅಭ್ಯಾಸ
ಶೇ.70ರಷ್ಟು ಸೇನೆಯನ್ನು ಉಕ್ರೇನ್ ಗಡಿ ಬಳಿ ನಿಯೋಜಿಸಿದ ರಷ್ಯಾ

ಬೆಂಗಳೂರು (ಫೆ. 11): ನೆರೆಯ ರಾಷ್ಟ್ರಗಳಾದ ಉಕ್ರೇನ್ (Ukraine) ಹಾಗೂ ರಷ್ಯಾ (Russia ) ನಡುವೆ ದಿನಕಳೆದಂತೆ ಯುದ್ಧಭೀತಿ ಹೆಚ್ಚಾಗುತ್ತಿದೆ. ಉಕ್ರೇನ್ ಗಡಿಯಲ್ಲಿ ತನ್ನ ಶೇ. 70ರಷ್ಟು ಸೇನೆಯನ್ನು ನಿಯೋಜನೆ ಮಾಡಿರುವ ರಷ್ಯಾ ದೇಶವು ಈಗಾಗಲೇ ತನ್ನ ಸೇನೆಗೆ (Russian Army) ಯುದ್ಧಾಭ್ಯಾಸದಲ್ಲಿ ಭಾಗಿಯಾಗುವಂತೆ ಸೂಚನೆ ನೀಡಿದೆ. ಇನ್ನು ನ್ಯಾಟೋ (NATO) ಪಡೆಗಳಿಗೆ ಎಚ್ಚರಿಕೆ ನೀಡಿರುವ ರಷ್ಯಾವು, ಯಾವುದೇ ಕಾರಣಕ್ಕೂ ತಂಟೆ ಏಳಿಸುವ ಸಾಹಸ ಮಾಡಬೇಡಿ, ಅಣುಬಾಂಬ್ ಅಸ್ತ್ರವೂ ನಮ್ಮಲ್ಲಿದೆ ಎಂದು ರಷ್ಯಾ ಎಚ್ಚರಿಸಿದೆ.

Russia Ukraine Crisis: ಉಕ್ರೇನ್‌-ರಷ್ಯಾ ‘ಯುದ್ಧ ಕಾರ್ಮೋಡ’
ರಷ್ಯಾ ಹಾಗೂ ಉಕ್ರೇನ್ ನಡುವಿನ ಭಿನ್ನಾಭಿಪ್ರಾಯ ಯುದ್ಧದ ಅಂಚಿನವರೆಗೆ ಸಾಗುವ ಸಾಧ್ಯತೆಗಳು ದಟ್ಟವಾಗಿದೆ.  ಗಡಿಯುದ್ದಕ್ಕೂ ಉಭಯ ದೇಶಗಳು ಲಕ್ಷಾಂತರ ಸೈನಿಕರನ್ನು ನಿಯೋಜನೆ ಮಾಡಿವೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಯುದ್ಧ ಶುರುವಾಗಬಹುದು ಎಂಬ ಸ್ಥಿತಿ ಅಲ್ಲಿದೆ. ಹಲವು ತಿಂಗಳಿನಿಂದ ಉಕ್ರೇನ್ ಗಡಿಯಲ್ಲಿ ರಷ್ಯಾ ಪಡೆಗಳು ಬೀಡು ಬಿಟ್ಟಿರುವುದಕ್ಕೆ ಅಮೆರಿಕ ನೇತೃತ್ವದ ನ್ಯಾಟೋ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿದೆ. ರಷ್ಯಾ ಬೆದರಿಕೆ ಹಿನ್ನೆಲೆಯಲ್ಲಿ ಉಕ್ರೇನ್ ಪರವಾಗಿ ಅಮೆರಿಕ ತನ್ನ 8,500 ಪಡೆಗಳನ್ನು ನಿಯೋಜಿಸುತ್ತಿದೆ. 

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
Read more