Russia- Ukraine Crisis: ರಷ್ಯಾದ MI 35 ಹೆಲಿಕಾಪ್ಟರ್‌ನನ್ನು ಹೊಡೆದುರುಳಿಸಿದ ಉಕ್ರೇನ್

Russia- Ukraine Crisis: ರಷ್ಯಾದ MI 35 ಹೆಲಿಕಾಪ್ಟರ್‌ನನ್ನು ಹೊಡೆದುರುಳಿಸಿದ ಉಕ್ರೇನ್

Published : Mar 05, 2022, 05:32 PM IST

ರಷ್ಯಾ- ಉಕ್ರೇನ್ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದಿದೆ. ಸಂಧಾನ ಸಭೆಗಳು ವಿಫಲವಾಗಿದೆ. ರಷ್ಯಾದ ಬೃಹತ್ ಸೇನೆಯ ಎದುರು, ಉಕ್ರೇನ್ ಸಾಧ್ಯವಾದಷ್ಟು ಪ್ರತಿರೋಧ ಒಡ್ಡುತ್ತಿದೆ. ರಷ್ಯಾದ MI 35 ಹೆಲಿಕಾಪ್ಟರ್‌ನನ್ನು ಉಕ್ರೇನ್ ಹೊಡೆದುರುಳಿಸಿದೆ.
 

ರಷ್ಯಾ- ಉಕ್ರೇನ್ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದಿದೆ. ಸಂಧಾನ ಸಭೆಗಳು ವಿಫಲವಾಗಿದೆ. ರಷ್ಯಾದ ಬೃಹತ್ ಸೇನೆಯ ಎದುರು, ಉಕ್ರೇನ್ ಸಾಧ್ಯವಾದಷ್ಟು ಪ್ರತಿರೋಧ ಒಡ್ಡುತ್ತಿದೆ. ರಷ್ಯಾದ MI 35 ಹೆಲಿಕಾಪ್ಟರ್‌ನನ್ನು ಉಕ್ರೇನ್ ಹೊಡೆದುರುಳಿಸಿದೆ.

ರಷ್ಯಾ ಪಡೆಗಳ ದಾಳಿಯಿಂದಾಗಿ ಉಕ್ರೇನಿನ ಗೋಸ್ಟೋಮೆಲ್‌ ವಿಮಾನ ನಿಲ್ದಾಣದಲ್ಲಿದ್ದ ಜಗತ್ತಿನ ಅತಿದೊಡ್ಡ ವಿಮಾನ ಆ್ಯಂಟೋನೋವ್‌ ಎಎನ್‌-225 ಸಂಪೂರ್ಣ ನಾಶವಾಗಿದೆ ಎಂದು ತಡವಾಗಿ ಬೆಳಕಿಗೆ ಬಂದಿದೆ. 

ರಷ್ಯಾ - ಉಕ್ರೇನ್‌ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಬೆಲಾರಸ್‌ನಲ್ಲಿ 2ನೇ ಹಂತದ ಸಂಧಾನ ಮಾತುಕತೆ ನಡೆಸಿದ್ದು, ಚರ್ಚೆಯು ಮಹತ್ವದ ಪ್ರಗತಿ ಕಂಡಿದೆ. ಯುದ್ಧಪೀಡಿತ ಸ್ಥಳಗಳಲ್ಲಿ ಜನರ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಡಲು ಉಭಯ ದೇಶಗಳು ಸಮ್ಮತಿಸಿವೆ. 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more