Russia Ukraine War: ಯುದ್ಧ ಬಿಟ್ಟು ನಾನು ಓಡಿ ಹೋಗಲ್ಲ: ಉಕ್ರೇನ್ ಅಧ್ಯಕ್ಷ ಸ್ಪಷ್ಟನೆ

Russia Ukraine War: ಯುದ್ಧ ಬಿಟ್ಟು ನಾನು ಓಡಿ ಹೋಗಲ್ಲ: ಉಕ್ರೇನ್ ಅಧ್ಯಕ್ಷ ಸ್ಪಷ್ಟನೆ

Published : Feb 25, 2022, 03:01 PM IST

ಯುದ್ಧ ಬಿಟ್ಟು ನಾನು ಓಡಿ ಹೋಗಲ್ಲ, ನಾನು ಓಡಿ ಹೋಗುವೆನೆಂದು ವದಂತಿ ಹಬ್ಬಿದೆ. ನಾನು ಕೀವ್‌ನಲ್ಲೇ ಇದ್ದೇನೆ. ಈ ಯುದ್ಧದಲ್ಲಿ ನಾನೇ ಟಾರ್ಗೆಟ್. ನನ್ನನ್ನು ಕೊಂಡು ಉಕ್ರೇನ್‌ನನ್ನು ರಾಜಕೀಯವಾಗಿ ಮುಗಿಸುವುದೇ ರಷ್ಯಾದ ಉದ್ದೇಶ ಎಂದು ಉಕ್ರೇನ್‌ ಅಧ್ಯಕ್ಷ ವೋಲೋಡಿಮಿರ್‌ ಝೆಲೆನ್ಸಿ ಹೇಳಿದ್ದಾರೆ.  
 
ತನ್ನ ದೇಶದ ಮೇಲೆ ಬಲಾಢ್ಯ ರಷ್ಯಾ ಯುದ್ಧ ಸಾರಿದ ಕೆಲವೇ ತಾಸುಗಳಲ್ಲಿ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಉಕ್ರೇನ್‌ ಅಂಗಲಾಚಿದೆ.

ರಷ್ಯಾ ಜತೆ ಭಾರತಕ್ಕೆ ವಿಶೇಷ ಸಂಬಂಧ ಇದೆ. ಪರಿಸ್ಥಿತಿ ನಿಯಂತ್ರಿಸಲು ಭಾರತ ಮತ್ತಷ್ಟು ಸಕ್ರಿಯ ಪಾತ್ರವನ್ನು ನಿರ್ವಹಿಸಬಹುದು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣವೇ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಹಾಗೂ ಉಕ್ರೇನ್‌ ಅಧ್ಯಕ್ಷ ವೋಲೋಡಿಮಿರ್‌ ಝೆಲೆನ್ಸಿ ಅವರ ಜತೆ ಮಾತನಾಡಬೇಕು. ಬಿಕ್ಕಟ್ಟನ್ನು ಬಗೆಹರಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಭಾರತದಲ್ಲಿನ ಉಕ್ರೇನ್‌ ರಾಯಭಾರಿ ಇಗೋರ್‌ ಪೊಲೀಖಾ ಅವರು ಮನವಿ ಮಾಡಿದ್ದಾರೆ.

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
Read more