ಈ ಚುನಾವಣೆಗೆ ಟ್ರಂಪ್ V/S ಕಮಲಾ ಹ್ಯಾರಿಸ್ ಫೈಟ್..? ಸ್ಪರ್ಧೆಯಿಂದ ಹಿಂದೆ ಸರಿಯುತ್ತಾರಾ ಜೋ ಬೈಡನ್..?

ಈ ಚುನಾವಣೆಗೆ ಟ್ರಂಪ್ V/S ಕಮಲಾ ಹ್ಯಾರಿಸ್ ಫೈಟ್..? ಸ್ಪರ್ಧೆಯಿಂದ ಹಿಂದೆ ಸರಿಯುತ್ತಾರಾ ಜೋ ಬೈಡನ್..?

Published : Jul 22, 2024, 10:50 AM IST

ಗುಂಡಿನ ದಾಳಿ ನಂತರ ಟ್ರಂಪ್ ಮೇಲೆ ಅನುಕಂಪದ ಅಲೆ
ಟ್ರಂಪ್ ಅನುಕಂಪದಲೆಯಲ್ಲಿ ಮಂಕಾದ ಬೈಡನ್ ವರ್ಚಸ್ಸು
ಬೈಡನ್ ವಿರುದ್ಧ ಟ್ರಂಪ್‌ಗೆ ಸುಲಭ ಗೆಲುವು ಸಿಗಲಿದೆಯಂತೆ
ಬೈಡನ್ ಬದಲಿಗೆ ಕಮಲಾ ಹ್ಯಾರಿಸ್ ಅಭ್ಯರ್ಥಿಯಾಗಿ ಕಣಕ್ಕೆ

ಈ ವರ್ಷ ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ( US presidential election)ನಡೆಯಲಿದೆ. ಈ ಚುನಾವಣೆಗೆ ಟ್ರಂಪ್ ಮತ್ತು ಬೈಡನ್ (Joe Biden) ಮಧ್ಯೆ ಪೈಪೋಟಿ ಇರಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೆ ಈಗ ಇದ್ದಕ್ಕಿದ್ದಂತೆ ಅಮೆರಿಕಾದಲ್ಲಿ(America) ಬದಲಾವಣೆ ಗಾಳಿ ಬೀಸಿದೆ. ಇದ್ದಕ್ಕಿದ್ದಂತೆ ಬೈಡನ್ ವರ್ಚಸ್ಸು ಕಡಿಮೆಯಾಗಿದೆ. ಹೀಗಾಗಿ ಬೈಡನ್ ಚುನಾವಣೆಯಿಂದ ಹಿಂದೆ ಸರಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿವೆ. ಅಮೆರಿಕಾದಲ್ಲಿ ಈ ವರ್ಷ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. 2024ರ ನವೆಂಬರ್ 5ರಂದು ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಎಲೆಕ್ಷನ್‌ಗೆ ಇನ್ನು ಮೂರುವರೆ ತಿಂಗಳು ಬಾಕಿ ಇದೆ. ಸಧ್ಯ ಅಮೆರಿಕಾ ಅಧ್ಯಕ್ಷರಾಗಿರುವ ಬೈಡನ್ ಎರಡನೇ ಅವಧಿಗೆ ಡೆಮಾಕ್ರಟಿಕ್ ಪಕ್ಷದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಹಾಗೆನೆ ಕಳೆದ ಬಾರಿ ಅಧ್ಯಕ್ಷರಾಗಿದ್ದ ಡೊನಾಲ್ಡ್ ಟ್ರಂಪ್ (Donald Trump) ರಿಪಬ್ಲಿಕನ್ ಪಕ್ಷದಿಂದ ಮತ್ತೆ ಸ್ಪರ್ಧೆಯಲ್ಲಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಹಾಲಿ ಅಧ್ಯಕ್ಷ ಬೈಡನ್ ಮತ್ತು ಮಾಜಿ ಅಧ್ಯಕ್ಷ ಟ್ರಂಪ್ ಮಧ್ಯ ಬಿಗ್ ಫೈಟ್ ಇರಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೆ, ಕಳೆದ ಕೆಲ ದಿನಗಳ ಹಿಂದೆ ಟ್ರಂಪ್ ವರ್ಚಸ್ಸಿನ ಮುಂದೆ ಬೈಡನ್ ಮಂಕಾಗಿದ್ದಾರೆ. ಟ್ರಂಪ್ ವಿರುದ್ಧ ಗೆಲ್ಲುವ ಶಕ್ತಿಯನ್ನು ಬೈಡನ್ ಕಳೆದುಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷೀಯ ಚುನಾವಣೆಯಿಂದ ಬೈಡನ್ ಹಿಂದೆ ಸರಿಯಲಿದ್ದಾರೆ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.

ಇದನ್ನೂ ವೀಕ್ಷಿಸಿ:  ಹೇಗಿದೆ ಗೊತ್ತಾ ‘ಎಕ್ಸ್’ ಖಾತೆಯಲ್ಲಿ ಮೋದಿ ಹಾದಿ..? ಯಾವ್ಯಾವ ರಾಜಕಾರಣಿಗಳಿಗೆ ಎಷ್ಟೆಷ್ಟು ಫಾಲೋವರ್ಸ್?

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
Read more