ರಷ್ಯಾ ಅಧ್ಯಕ್ಷ ಪುಟಿನ್‌ ವಿರುದ್ಧ ದಂಗೆ ಎದ್ದಿದ್ದ ಪ್ರಿಗೋಜಿನ್‌ ವಿಮಾನ ಅಪಘಾತದಲ್ಲಿ ಬಲಿ: ಸಾವಿನ ರಹಸ್ಯ ಬಹಿರಂಗ!

ರಷ್ಯಾ ಅಧ್ಯಕ್ಷ ಪುಟಿನ್‌ ವಿರುದ್ಧ ದಂಗೆ ಎದ್ದಿದ್ದ ಪ್ರಿಗೋಜಿನ್‌ ವಿಮಾನ ಅಪಘಾತದಲ್ಲಿ ಬಲಿ: ಸಾವಿನ ರಹಸ್ಯ ಬಹಿರಂಗ!

Published : Aug 27, 2023, 05:56 PM ISTUpdated : Aug 27, 2023, 05:57 PM IST

ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವುದನ್ನು ಖಚಿತಪಡಿಸಲಾಗಿದೆ. ಮಾಸ್ಕೋ ಮಿಲಿಟರಿ ನಾಯಕತ್ವದ ವಿರುದ್ಧ ವ್ಯಾಗ್ನರ್ ದಂಗೆಯನ್ನು ನಡೆಸಿದ ಎರಡು ತಿಂಗಳ ನಂತರ ಈ ಘಟನೆ ನಡೆದಿದೆ. 

ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವುದನ್ನು ಖಚಿತಪಡಿಸಲಾಗಿದೆ. ಅನುವಂಶಿಕ ವಿಶ್ಲೇಷಣೆಯ ನಂತರ ಪ್ರಿಗೋಜಿನ್‌ ಬಲಿಯಾಗಿರುವ ಬಗ್ಗೆ ತನಿಖಾಧಿಕಾರಿಗಳು ಹೇಳಿದ್ದಾರೆ. ಮಾಸ್ಕೋದ ಮಿಲಿಟರಿ ನಾಯಕತ್ವದ ವಿರುದ್ಧ ವ್ಯಾಗ್ನರ್ ದಂಗೆಯನ್ನು ನಡೆಸಿದ ಎರಡು ತಿಂಗಳ ನಂತರ ಈ ಘಟನೆ ನಡೆದಿದ್ದು, ಈ ಹಿನ್ನೆಲೆ ಕ್ರೆಮ್ಲಿನ್ ಅಪಘಾತದಲ್ಲಿ ಭಾಗಿಯಾಗಿರಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿವೆ. ಹಲವರು ಈ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. 

26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
Read more