Russia-Ukraine War: ನವೀನ್ ಕೊನೆಯ ಕ್ಷಣ ಹೇಗಿತ್ತು..? ವಿಡಿಯೋ ಹಂಚಿಕೊಂಡ ಸ್ನೇಹಿತ

Russia-Ukraine War: ನವೀನ್ ಕೊನೆಯ ಕ್ಷಣ ಹೇಗಿತ್ತು..? ವಿಡಿಯೋ ಹಂಚಿಕೊಂಡ ಸ್ನೇಹಿತ

Published : Mar 05, 2022, 05:09 PM IST

ನವೀನ್ ತಂಗಿದ್ದ ಬಂಕರ್‌ನಲ್ಲಿ ಜೊತೆಗಿದ್ದ ಸ್ನೇಹಿತ ಚಂದನ್ ಎನ್ನುವವರು ನವೀನ್ ಕೊನೆಯ ಕ್ಷಣದ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವಾಗ ಅಲ್ಲಿನ ಸ್ಥಿತಿ ಹೇಗಿತ್ತು.. ? ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 
 

ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ. ಇವರು ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಸಾವಿಗೀಡಾದ ಮೊದಲ ಭಾರತೀಯ. ಇವರ ಸಾವು ನಮ್ಮೆಲ್ಲರಿಗೂ ಬೇಸರ ತಂದಿದೆ. 

ನವೀನ್ ತಂಗಿದ್ದ ಬಂಕರ್‌ನಲ್ಲಿ ಜೊತೆಗಿದ್ದ ಸ್ನೇಹಿತ ಚಂದನ್ ಎನ್ನುವವರು ನವೀನ್ ಕೊನೆಯ ಕ್ಷಣದ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವಾಗ ಅಲ್ಲಿನ ಸ್ಥಿತಿ ಹೇಗಿತ್ತು.. ? ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 


 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more