ಇಸ್ರೇಲ್ ಯುದ್ಧದಲ್ಲಿ ಅಪಾಚೆ ಹೆಲಿಕಾಪ್ಟರ್‌ಗಳ ಕಾರ್ಯವೇನು.. ಯುದ್ಧ ಭೂಮಿಯಿಂದ ಅಜಿತ್ ಹನಮಕ್ಕನವರ್ ವರದಿ

ಇಸ್ರೇಲ್ ಯುದ್ಧದಲ್ಲಿ ಅಪಾಚೆ ಹೆಲಿಕಾಪ್ಟರ್‌ಗಳ ಕಾರ್ಯವೇನು.. ಯುದ್ಧ ಭೂಮಿಯಿಂದ ಅಜಿತ್ ಹನಮಕ್ಕನವರ್ ವರದಿ

Published : Oct 16, 2023, 04:52 PM IST

ಯುದ್ಧಪೀಡಿತ ಇಸ್ರೇಲ್‌ನ ವಾಸ್ತವ ಚಿತ್ರಣದ ಬಗ್ಗೆ ಅಲ್ಲಿಂದಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರತಿನಿಧಿ ಅಜಿತ್ ಹನಮಕ್ಕನವರ್ ಅವರು ಹಲವು ಮಾಹಿತಿಗಳನ್ನು ನೀಡುತ್ತಿದ್ದು, ಅಲ್ಲಿನ ವಾಸ್ತವ ಚಿತ್ರಣವನ್ನು ವೀಕ್ಷಕರ ಮುಂದೆ ತೆರೆದಿಟ್ಟಿದ್ದಾರೆ.

ಯುದ್ಧಪೀಡಿತ ಇಸ್ರೇಲ್‌ನ ವಾಸ್ತವ ಚಿತ್ರಣದ ಬಗ್ಗೆ ಅಲ್ಲಿಂದಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರತಿನಿಧಿ ಅಜಿತ್ ಹನಮಕ್ಕನವರ್ ಅವರು ಹಲವು ಮಾಹಿತಿಗಳನ್ನು ನೀಡುತ್ತಿದ್ದು, ಅಲ್ಲಿನ ವಾಸ್ತವ ಚಿತ್ರಣವನ್ನು ವೀಕ್ಷಕರ ಮುಂದೆ ತೆರೆದಿಟ್ಟಿದ್ದಾರೆ.  ಗಾಜಾ ಪಟ್ಟಿಯಿಂದ ನಾಗರಿಕರ ತೆರವಿಗೆ ಸೂಚನೆ ನೀಡಿರುವ ಇಸ್ರೇಲ್ ನಾಗರಿಕರು ಹೊರಟು ಹೋಗಲು ಕೆಲ ಕಾಲ ವಿರಾಮ ಘೋಷಿಸಿದ್ದು, ಈ  ವೇಳೆ ಅಲ್ಲಿನ ಚಿತ್ರಣವನ್ನು ಅಜಿತ್ ಹನಮಕ್ಕನವರು ತೆರೆದಿಟ್ಟಿದ್ದಾರೆ. ಈ ವೀಡಿಯೋದಲ್ಲಿ ಆ ಬಗ್ಗೆ ಹೆಚ್ಚಿನ ಮಾಹಿತಿ ಇದೆ. 

22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
20:30ತ್ರಿಮೂರ್ತಿಗಳ ಶಕ್ತಿ ಪ್ರದರ್ಶನ! ಅಮೆರಿಕಾ ತಲ್ಲಣ! 3 ರಾಷ್ಟ್ರಗಳು ಒಟ್ಟಾದರೆ ಟ್ರಂಪ್ ಹುಚ್ಚಾಟ ದಿ ಎಂಡ್!