ತಾಲಿಬಾನ್ ತಾಂಡವ: ಅಫ್ಘಾನಿಸ್ತಾನದ ಹೆಣ್ಣು ಮಕ್ಕಳು ಏನಾದರು?

ತಾಲಿಬಾನ್ ತಾಂಡವ: ಅಫ್ಘಾನಿಸ್ತಾನದ ಹೆಣ್ಣು ಮಕ್ಕಳು ಏನಾದರು?

Published : Aug 19, 2021, 02:30 PM ISTUpdated : Aug 19, 2021, 03:16 PM IST

ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾದ ಬಳಿಕ ದಿನಕ್ಕೊಂದರಂತೆ ಶಾಕಿಂಗ್ ಸುದ್ದಿಗಳು ವರದಿಯಾಗುತ್ತಿವೆ. ತಾಲಿಬಾನ್ ಉಗ್ರರು ಕಾಬೂಲ್ ವಶಪಡಿಸಿಕೊಂಡ ಬೆನ್ನಲ್ಲೇ ಏರ್‌ಪೋರ್ಟ್‌ಗೆ ಸಾವಿರಾರು ಜನ ಧಾವಿಸಿದ ವಿಚಾರ ಎಲ್ಲರಿಗೂ ತಿಳಿದಿದೆ. ಆದರೆ ಅಲ್ಲಿ ಕೇವಲ ಗಂಡಸರೇ ಇದ್ದರೆಂಬ ವಿಚಾರ ಅಷ್ಟೊಂದು ಸದ್ದು ಮಾಡಿರಲಿಲ್ಲ. ಹಾಗಾದ್ರೆ ಅಲ್ಲಿನ ಮಹಿಳೆಯರು ಹಾಗೂ ಮಕ್ಕಳು ಎಲ್ಲಿ? ಹಾಗಾದ್ರೆ ತಾಲಿಬಾನಿಗಳ ಕಪಿಮುಷ್ಠಿಗೆ ಅಫ್ಘಾನ್ ಮಹಿಳೆಯರು ಸಿಕ್ಕಾಕೊಂಡ್ರಾ? 

 

ಕಾಬೂಲ್(ಆ.19) ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾದ ಬಳಿಕ ದಿನಕ್ಕೊಂದರಂತೆ ಶಾಕಿಂಗ್ ಸುದ್ದಿಗಳು ವರದಿಯಾಗುತ್ತಿವೆ. ತಾಲಿಬಾನ್ ಉಗ್ರರು ಕಾಬೂಲ್ ವಶಪಡಿಸಿಕೊಂಡ ಬೆನ್ನಲ್ಲೇ ಏರ್‌ಪೋರ್ಟ್‌ಗೆ ಸಾವಿರಾರು ಜನ ಧಾವಿಸಿದ ವಿಚಾರ ಎಲ್ಲರಿಗೂ ತಿಳಿದಿದೆ. ಆದರೆ ಅಲ್ಲಿ ಕೇವಲ ಗಂಡಸರೇ ಇದ್ದರೆಂಬ ವಿಚಾರ ಅಷ್ಟೊಂದು ಸದ್ದು ಮಾಡಿರಲಿಲ್ಲ. ಹಾಗಾದ್ರೆ ಅಲ್ಲಿನ ಮಹಿಳೆಯರು ಹಾಗೂ ಮಕ್ಕಳು ಎಲ್ಲಿ? ಹಾಗಾದ್ರೆ ತಾಲಿಬಾನಿಗಳ ಕಪಿಮುಷ್ಠಿಗೆ ಅಫ್ಘಾನ್ ಮಹಿಳೆಯರು ಸಿಕ್ಕಾಕೊಂಡ್ರಾ? 

ಹೌದು ಮನುಷ್ಯತ್ವಕ್ಕೆ ಕಳಂಕ ಎನ್ನುವಂತಿರುವ ತಾಲಿಬಾನಿಗಳು ಮತ್ತೆ ಅಫ್ಘಾನ್‌ ವಶಪಡಿಸಿಕೊಂಡಿದ್ದಾರೆ. ಕೈಯ್ಯಲ್ಲಿ ಗನ್, ಬಾಂಬ್ ಹಿಡಿದು ಅಟ್ಟಹಾಸ ಆರಂಭಿಸಿದ್ದಾರೆ. ಹೀಗಿರುವಾಗ ಅಲ್ಲಿನ ಪುರುಷರು ಜೀವ ಉಳಿಸಿಕೊಳ್ಳಲು ಓಡಿ ಹೋಗುತ್ತಿದ್ದಾರೆ. ಅಚ್ಚರಿ ಎಂಬಂತೆ ಈ ಹಿಂದೆ ವೈರಲ್ ಆಗಿದ್ದ ಕಾಬೂಲ್‌ ವಿಮಾನ ನಿಲ್ದಾಣದ ದೃಶ್ಯಗಳಲ್ಲೂ ಹೆಣ್ಂಉ ಮಕ್ಕಳು ಕಾಣಿಸಿದ್ದೇ ಅಪರೂ. ಹಾಗಾದ್ರೆ ಪುರುಷರಉ ಜೀವ ಉಳಿಸಿಕೊಳ್ಳುವ ಧಾವಂತದಲ್ಲಿ ತಮ್ಮ ಮನೆ ಹೆಣಮಕ್ಕಳನ್ನು ನರಕದ ಕೂಪಕ್ಕೆ ತಳ್ಳುತ್ತಿದ್ದಾರಾ?

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್