ವಿಜಯಪುರ: ಮಹಿಳಾ ವಿವಿ ಪರೀಕ್ಷೆ ಮುಂದೂಡಿಕೆ

Published : Oct 23, 2019, 02:52 PM ISTUpdated : Oct 23, 2019, 02:53 PM IST
ವಿಜಯಪುರ: ಮಹಿಳಾ ವಿವಿ ಪರೀಕ್ಷೆ ಮುಂದೂಡಿಕೆ

ಸಾರಾಂಶ

ಉತ್ತರ ಕರ್ನಾಟಕದಲ್ಲಿ ಪ್ರವಾಹ| ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ| ಇದೆ ಅಕ್ಟೋಬರ್ 25 ರಿಂದ ನಡೆಯಬೇಕಿದ್ದ ಸ್ನಾತಕ ಪದವಿ ಪರೀಕ್ಷೆಗಳು| ನವ್ಹೆಂಬರ್ 16ಕ್ಕೆ ಮುಂದೂಡಿಕೆ ಮಾಡಿ ವಿವಿಯ ಕುಲಸಚಿವರಿಂದ ಆದೇಶ|

ವಿಜಯಪುರ[ಅ.23]:  ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಇದೆ ಅಕ್ಟೋಬರ್ 25 ರಿಂದ ನಡೆಯಬೇಕಿದ್ದ ಸ್ನಾತಕ, ಪದವಿ ಪರೀಕ್ಷೆಗಳನ್ನು ನವ್ಹೆಂಬರ್ 16ಕ್ಕೆ ಮುಂದೂಡಿಕೆ ಮಾಡಿ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ)  ಆದೇಶ ಹೊರಡಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ವಿಶ್ವವಿದ್ಯಾಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಈ  ನಿರ್ಧಾರಕ್ಕೆ ಬರಲಾಗಿದೆ.  ಸ್ನಾತಕ ಪದವಿ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ವಿದ್ಯಾರ್ಥಿಗಳಿಗೆ ಅನಾನುಕೂಲ ಆಗಬಾರದು ಎಂಬ ಕಾರಣಕ್ಕೆ  ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಿದೆ. 

ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಜಮಖಂಡಿಯಲ್ಲಿ ಪ್ರತಿಭಟನೆ

PREV
click me!

Recommended Stories

ಬಸವತತ್ವ ಪ್ರಚಾರಕ, ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀಗಳು ಲಿಂಗೈಕ್ಯ
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ