ವಿಜಯಪುರದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಮನೆ, ಅಂಗಡಿ

Published : Oct 28, 2019, 08:23 AM IST
ವಿಜಯಪುರದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಮನೆ, ಅಂಗಡಿ

ಸಾರಾಂಶ

ಹೊತ್ತಿ ಉರಿದ ಮನೆ ಹಾಗೂ ಅಂಗಡಿ| ನಗರದ ಸರಾಫ್ ಬಜಾರ್‌ನಲ್ಲಿ ನಡೆದ ಘಟನೆ| ಮನೆಯ ಕೆಳಹಂತದ ಅಂಗಡಿಯಲ್ಲಿ ಮೊದಲು ಕಾಣಿಸಿಕೊಂಡ ಬೆಂಕಿ| ಬಳಿಕ ಮೇಲ್ಭಾಗದ ಮನೆಗೂ ವ್ಯಾಪಿಸಿದ ಬೆಂಕಿ| ಬೆಂಕಿ ನಂದಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ| 

ವಿಜಯಪುರ(ಅ.28): ಬೆಂಕಿ ತಗುಲಿದ ಪರಿಣಾಮ ಮನೆ ಹಾಗೂ ಅಂಗಡಿ ಹೊತ್ತಿ ಉರಿದ ಘಟನೆ ನಗರದ ಸರಾಫ್ ಬಜಾರ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮನೆಯ ಕೆಳಹಂತದ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು, ಬಳಿಕ ಮೇಲ್ಭಾಗದ ಮನೆಗೂ ಬೆಂಕಿ ವ್ಯಾಪಿಸಿತ್ತು. ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮನೆಗೆ ಬೆಂಕಿ ತಗುಲಿಒದ ಕೂಡಲೇ ಮೆನಯವರು ಸುರಕ್ಷಿತವಾಗಿ ಹೊರ ಬಂದಿದ್ದಾರೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂಭ ಶಂಕೆ ವ್ಯಕ್ತವಾಗಿದೆ. ಬೆಂಕಿಯಲ್ಲಿ ಮನೆ ಹೊತ್ತಿ ಉರಿಯೋ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ. 
 

PREV
click me!

Recommended Stories

New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!
ಬ್ರೇಕ್‌ಫಾಸ್ಟ್ ರಾಜಕೀಯ.. ಸಿಎಂ, ಡಿಸಿಎಂಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ: ಸಚಿವ ಶಿವಾನಂದ ಪಾಟೀಲ