Cricket
ಹಾಲಿ ಚಾಂಪಿಯನ್ ಕೆಕೆಆರ್ ತಂಡದ ನೂತನ ನಾಯಕರಾಗಿ 36 ವರ್ಷದ ಅಜಿಂಕ್ಯಾ ರಹಾನೆ ನೇಮಕವಾಗಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಆಸ್ಟ್ರೇಲಿಯಾದ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಮತ್ತೊಮ್ಮೆ ಮುನ್ನಡೆಸಲು ಸಜ್ಜಾಗಿದ್ದಾರೆ.
ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಸತತ 5ನೇ ಬಾರಿಗೆ ರಾಜಸ್ಥಾನ ರಾಯಲ್ಸ್ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.
ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಆರ್‌ಸಿಬಿ ತಂಡವು ಈ ಬಾರಿ ರಜತ್ ಪಾಟೀದಾರ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ.
ಋತುರಾಜ್ ಗಾಯಕ್ವಾಡ್ ಸತತ ಎರಡನೇ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲು ರೆಡಿಯಾಗಿದ್ದಾರೆ.
ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಲ್ರೌಂಡರ್ ಅಕ್ಷರ್ ಪಟೇಲ್‌ಗೆ ನಾಯಕತ್ವ ಪಟ್ಟ ಕಟ್ಟಿದೆ.
7. ರಿಷಭ್ ಪಂತ್: ಲಖನೌ ಸೂಪರ್ ಜೈಂಟ್ಸ್
27 ಕೋಟಿ ನೀಡಿ ಲಖನೌ ಫ್ರಾಂಚೈಸಿ ಪಂತ್ ಅವರನ್ನು ಖರೀದಿಸಿದೆ. ಲಖನೌ ಫ್ರಾಂಚೈಸಿಯು ಪಂತ್‌ಗೆ ನಾಯಕತ್ವ ಪಟ್ಟ ಕಟ್ಟಿದೆ.
ಟೀಂ ಇಂಡಿಯಾ ಉಪನಾಯಕ ಶುಭ್‌ಮನ್ ಗಿಲ್ ಮತ್ತೊಮ್ಮೆ ಗುಜರಾತ್ ತಂಡವನ್ನು ನಾಯಕನನ್ನಾಗಿ ಮುನ್ನಡೆಸಲಿದ್ದಾರೆ.
ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಶ್ರೇಯಸ್ ಅಯ್ಯರ್ ಅನ್ನು ಹರಾಜಿನಲ್ಲಿ 26.75 ಕೋಟಿ ರುಪಾಯಿಗೆ ಖರೀದಿಸಿ, ತನ್ನ ತಂಡದ ನಾಯಕನನ್ನಾಗಿ ನೇಮಿಸಿದೆ.
5 ಬಾರಿ ಐಪಿಎಲ್ ಕಪ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಮತ್ತೊಮ್ಮೆ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ.