Health
ಲವಂಗ ಮತ್ತು ಬೆಲ್ಲವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಪ್ರತಿ ದಿನ ನಿಯಮಿತವಾಗಿ ಸೇವನೆ ಆರೋಗ್ಯಕ್ಕೆ ಒಳ್ಳೆಯದು.
ಬೆಲ್ಲ ಮತ್ತು ಲವಂಗವನ್ನು ಒಟ್ಟಿಗೆ ಸೇವಿಸುವುದರಿಂದ ಗಂಟಲು ಸಂಬಂಧಿ ಸಮಸ್ಯೆಗಳು ದೂರವಾಗುತ್ತವೆ. ಗಂಟಲು ನೋವು, ಶೀತ, ಕೆಮ್ಮಿನಿಂದ ಪರಿಹಾರ ಸಿಗುತ್ತದೆ.
ಹೊಟ್ಟೆ ಸಂಬಂಧಿ ಸಮಸ್ಯೆಗಳಿಗೆ ಇದು ರಾಮಬಾಣ. ಲವಂಗ, ಬೆಲ್ಲ ಸೇವಿಸಿದರೆ ಗ್ಯಾಸ್, ಅಸಿಡಿಟಿ, ಅಜೀರ್ಣ ಸಮಸ್ಯೆಗಳು ದೂರವಾಗುತ್ತವೆ.
ತೂಕ ಇಳಿಸಿಕೊಳ್ಳಲು ಬಯಸುವವರು ಲವಂಗ ಮತ್ತು ಬೆಲ್ಲವನ್ನು ಒಟ್ಟಿಗೆ ಸೇವಿಸಬೇಕು. ಇದರಲ್ಲಿರುವ ಗುಣಗಳು ಹೊಟ್ಟೆ ತುಂಬಿದ ಅನುಭವ ನೀಡುತ್ತವೆ.
ಶ್ವಾಸಕೋಶ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಇದು ತುಂಬಾ ಉಪಯುಕ್ತ. ಆಸ್ತಮಾ, ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವವರಿಗೆ ಇದು ಉತ್ತಮ ಆಯ್ಕೆ.
ಬೆಲ್ಲ ಮತ್ತು ಲವಂಗದಲ್ಲಿ ಉತ್ಕರ್ಷಣ ನಿರೋಧಕಗಳು ಹೆಚ್ಚಾಗಿರುತ್ತವೆ. ಇವುಗಳನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಲವಂಗ ಮತ್ತು ಬೆಲ್ಲ ಸಹಾಯಕವಾಗಿದೆ. ಈ ಮಿಶ್ರಣವನ್ನು ಸೇವಿಸುವುದರಿಂದ ದೇಹವು ಬೆಚ್ಚಗಿರುತ್ತದೆ.
ಮೇಲೆ ತಿಳಿಸಿದ ವಿಷಯಗಳು ಕೇವಲ ಪ್ರಾಥಮಿಕ ಮಾಹಿತಿ. ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆ ಪಡೆಯುವುದು ಉತ್ತಮ.
ಒತ್ತಡ ಕಡಿಮೆ ಮಾಡುವ 7 ಸೂಪರ್ ಆಹಾರಗಳು
ಕೊವಿಡ್‌ಗಿಂತ ಅಪಾಯಕಾರಿನಾ ಚೀನಾದ ಹೊಸ ವೈರಸ್? ತಡೆಗಟ್ಟೋದು ಹೇಗೆ?
ಮೊಟ್ಟೆಯ ಬಿಳಿಭಾಗ ಅಥವಾ ಹಳದಿ ಭಾಗ? ಕೂದಲು ಸೊಂಪಾಗಿ ಬೆಳೆಯಲು ಯಾವುದು ಉತ್ತಮ?
ಮಲಗುವ ಮುನ್ನ ಖರ್ಜೂರ ತಿನ್ನಿ, ಆದರೆ ಬೆಳಗ್ಗೆ ಖಾಲಿ ಹೊಟ್ಟೇಲಿ ತಿನ್ನಬೇಡ್ರಪ್ಪ!