Health
ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿರುವ ದಾಳಿಂಬೆ ಜ್ಯೂಸ್ ರಕ್ತದೊತ್ತಡ ಕಡಿಮೆ ಮಾಡುತ್ತದೆ.
ದಾಳಿಂಬೆಯಲ್ಲಿ ನಾರಿನಂಶ ಹೆಚ್ಚಿದೆ. ಆದ್ದರಿಂದ ಜೀರ್ಣಕ್ರಿಯೆ ಸಮಸ್ಯೆಗಳಿಗೆ ದಾಳಿಂಬೆ ಜ್ಯೂಸ್ ಉತ್ತಮ.
ವಿಟಮಿನ್ ಸಿ ಸಮೃದ್ಧವಾಗಿರುವ ದಾಳಿಂಬೆ ಜ್ಯೂಸ್ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ.
ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಕಡಿಮೆ ಮಾಡಲು ದಾಳಿಂಬೆ ಜ್ಯೂಸ್ ಕುಡಿಯಿರಿ.
ಕ್ಯಾಲ್ಸಿಯಂ, ಮೆಗ್ನೀಸಿಯಮ್, ವಿಟಮಿನ್ ಕೆ ಸಮೃದ್ಧ ದಾಳಿಂಬೆ ಜ್ಯೂಸ್ ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು.
ಕ್ಯಾಲೋರಿ ಕಡಿಮೆ ಇರುವುದರಿಂದ ತೂಕ ಇಳಿಸಲು ದಾಳಿಂಬೆ ಜ್ಯೂಸ್ ಸೇವಿಸಿ. 100 ಗ್ರಾಂ ಬೀಜದಲ್ಲಿ 83 ಕ್ಯಾಲೋರಿ.
ವಿಟಮಿನ್ ಸಿ ಅಧಿಕವಾಗಿರುವ ದಾಳಿಂಬೆ ಜ್ಯೂಸ್ ಚರ್ಮದ ಆರೋಗ್ಯಕ್ಕೆ ಒಳ್ಳೆಯದು.