ವಿಶ್ವ ದಾಖಲೆ ನಿರ್ಮಿಸಿದ ಭಾರತದ ಆರೋಗ್ಯ ಸೇತು ಆ್ಯಪ್!| ಆರೋಗ್ಯ ಸೇತು ಆ್ಯಪ್ 5 ಕೋಟಿ ಡೌನ್ಲೋಡ್|
ನವದೆಹಲಿ(ಏ.16): ಕೊರೋನಾ ಸೋಂಕಿತರ ಪತ್ತೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಆರೋಗ್ಯ ಸೇತು ಆ್ಯಪ್ ಅನ್ನು ಕೇವಲ 13ನೇ ದಿನದಲ್ಲಿ 5 ಕೋಟಿ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.
ಆ ಮೂಲಕ ಅತೀ ವೇಗವಾಗಿ 5 ಕೋಟಿ ಬಳಕೆದಾರರನ್ನು ಸಂಪಾದಿಸಿದ ಮೊದಲ ಆ್ಯಪ್ ಎಂಬ ಅಗ್ಗಳಿಕೆಗೆ ಪಾತ್ರವಾಗಿದೆ ಎಂದು ನೀತಿ ಆಯೋಗ ಸಿಇಒ ಅಮಿತಾಭ್ ಕಾಂತ್ ಹೇಳಿದ್ದಾರೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.