ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ

ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ

Published : Mar 19, 2026, 01:26 PM ISTUpdated : Mar 19, 2026, 01:29 PM IST

ಬತ್ತಳಿಕೆಯಲ್ಲಿರೋ ಅತ್ಯಂತ ಬಲಿಷ್ಠ ಹಾಗೂ ಶಕ್ತಿಶಾಲಿ ಶಸ್ತ್ರಾಸ್ತ್ರಗಳನ್ನು ಒಂದೊಂದಾಗಿಯೇ ತಡವಾಗಿ ಯುದ್ಧರಂಗಕ್ಕೆ ಇಳಿಸುತ್ತಿದೆ.ಹೀಗಾಗಿ ಇರಾನ್​​ ಜಾಗತಿಕ ಮಟ್ಟದಲ್ಲಿ ದೊಡ್ಡ ತಲ್ಲಣ ಸೃಷ್ಟಿಸಿದೆ.

ಇರಾನ್​​ ಯುದ್ಧದಲ್ಲಿ ಹಿನ್ನಡೆ ಅನುಭವಿಸಿದೆ.. ಆದ್ರೆ, ಸೋತಿಲ್ಲ.. ಹೌದು, ಇರಾನ್​​ ರಣನೀತಿಯೇ ಅದಾಗಿದೆ.. ಸೋತು ಅಸ್ತಿತ್ವವನ್ನು ಕಳೆದುಕೊಳ್ಳುವುದಕ್ಕಿಂತಲೂ ದೀರ್ಘಾವಧಿಯಲ್ಲಿ ಹೋರಾಡಿ ದೇಶವನ್ನು ಕಾಪಾಡಿಕೊಳ್ಳುವ ಉದ್ದೇಶವನ್ನು ಹೊಂದಿದೆ.. ಅದಕ್ಕಾಗಿಯೇ ತನ್ನ ಖಜಾನೆಯಲ್ಲಿರೋ ದಿವ್ಯಾಸ್ತ್ರಗಳನ್ನು ಇರಾನ್​​ ಇನ್ನು ಬಳಕೆಯೇ ಮಾಡಿಲ್ಲ.. ಬತ್ತಳಿಕೆಯಿಂದ ನಿಧಾನವಾಗಿ ಒಂದೊಂದೆ ಅಸ್ತ್ರಗಳನ್ನು ಪ್ರಯೋಗ ಮಾಡುತ್ತಿದೆ. ಪರಿಣಾಮ ಒಂದೇ ದಿನ ತೈಲ ಬೆಲೆ ಏರಿಕೆ, ಗ್ಯಾಸ್ ಪೂರೈಕೆ ಸ್ಥಗಿತ, ಷೇರುಮಾರುಕಟ್ಟೆ ಲಕ್ಷ ಲಕ್ಷ ಕೋಟಿ ನಷ್ಟ ಸೇರಿ ಜಗತ್ತೆ ತಲ್ಲಣಗೊಂಡಿದೆ.

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more