ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿವಾದಾತ್ಮಕ ನಿರ್ಧಾರಗಳಿಂದಾಗಿ ವಿಶ್ವದ ದೊಡ್ಡಣ್ಣ ಎಂಬ ಅಮೆರಿಕದ ಸ್ಥಾನಕ್ಕೆ ಕುತ್ತು ಬಂದಿದೆ. ಜಾಗತಿಕ ಮಟ್ಟದಲ್ಲಿ ನಂಬಿಕೆ ಕಳೆದುಕೊಳ್ಳುತ್ತಿರುವ ಅಮೆರಿಕದ ಸ್ಥಾನವನ್ನು ತುಂಬಲು ರಷ್ಯಾ, ಚೀನಾ ಮತ್ತು ಭಾರತದಂತಹ ದೇಶಗಳು ಸ್ಪರ್ಧೆಯಲ್ಲಿವೆ.