ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್,  ವಿಳಂಬದ ಹಿಂದಿದೆ ಭಯಾನಕ ರಹಸ್ಯ

ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ

Published : Jun 15, 2026, 10:10 PM IST

ಅಲಿ ಖಮೇನಿ ಅಂತ್ಯಕ್ರಿಯೆಯನ್ನು ಇರಾನ್ ಸರ್ಕಾರ ಇಷ್ಟು ತಡಮಾಡಿದ್ದಕ್ಕೆ ಕಾರಣ ಯುದ್ಧ ಅಂತ ನಾವೆಲ್ಲರು ಅಂದ್ಕೊಂಡಿದ್ದೇವೆ.. ಆದ್ರೆ, ಅದಕ್ಕಿಂತಲೂ ಮುಖ್ಯಕಾರಣವೊಂದಿದೆ ಅದು ಇರಾನ್ ಇತಿಹಾಸದ ಅತ್ಯಂತ ಕರಾಳ ನೆನಪು.

ಇರಾನ್ ಸರ್ವೋಚ್ಚ ನಾಯಕ‌ ಸಾವಿಗೀಡಾಗಿ 131 ದಿನಗಳು ಕಳೆದಿವೆ.. ಇಷ್ಟಾದ್ರೂ ಆತನ ಅಂತ್ಯ ಸಂಸ್ಕಾರ ನಡೆದಿರಲಿಲ್ಲ.. ಇದೀಗ ಇರಾನ್ ಸರ್ಕಾರ ಅಲಿ ಖಮೇನಿ ದಫನ್ ಗೆ ದಿನಾಂಕ‌ ನಿಗದಿ‌ ಮಾಡಿದೆ. 6 ದಿನಗಳ ಈ‌ ಅಂತ್ಯಕ್ರಿಯೆ ನಡೆಯಲಿದೆ. ಬರೋಬ್ಬರಿ  3 ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಸಿದ್ದತೆಗಳು ನಡೆಯುತ್ತಿದೆ. ಇಷ್ಟು‌ ದಿನ ತಡವಾಗಿದ್ದು ಯುದ್ಧದ ಕಾರಣ ಮಾತ್ರವಾ..? ಅದಕ್ಕಿಂತಲೂ ಭಯಾನಕ ರಹಸ್ಯವೊಂದಿದೆ ಅದೇನು ? 

42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more