ಮುಗಿಯಲ್ವಾ ಗಲ್ಫ್ ಯುದ್ಧ? ಕೈಜೋಡಿಸದ ಮಿತ್ರರು, ಗೊಂದಲದಲ್ಲಿ ಟ್ರಂಪ್! ತೈಲಬೆಲೆಯೇರಿಕೆ, ಮಾರುಕಟ್ಟೆಯಲ್ಲಿ ಕಂಪನ!

ಮುಗಿಯಲ್ವಾ ಗಲ್ಫ್ ಯುದ್ಧ? ಕೈಜೋಡಿಸದ ಮಿತ್ರರು, ಗೊಂದಲದಲ್ಲಿ ಟ್ರಂಪ್! ತೈಲಬೆಲೆಯೇರಿಕೆ, ಮಾರುಕಟ್ಟೆಯಲ್ಲಿ ಕಂಪನ!

Published : Apr 02, 2026, 04:58 PM IST
ಇರಾನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಗೆ ಅಮೆರಿಕ ಮುಂದಾಗಿದ್ದರೂ, ಯುರೋಪಿಯನ್ ಮಿತ್ರ ರಾಷ್ಟ್ರಗಳ ಅಸಹಕಾರದಿಂದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೊಂದಲಕ್ಕೀಡಾಗಿದ್ದಾರೆ. ಈ ಯುದ್ಧದ ಭೀತಿಯು ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದ್ದು, ಭಾರತದಂತಹ ರಾಷ್ಟ್ರಗಳಲ್ಲಿ ಬೆಲೆ ಏರಿಕೆಯ ಆತಂಕ ಸೃಷ್ಟಿಸಿದೆ.

ವಾಷಿಂಗ್ಟನ್ (ಏ.2): ಗಲ್ಫ್ ರಾಷ್ಟ್ರಗಳಲ್ಲಿನ ಯುದ್ಧದ ಕಾರ್ಮೋಡ ಮತ್ತಷ್ಟು ಕಪ್ಪಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೊಂದಲಕ್ಕೆ ಸಿಲುಕಿದ್ದಾರೆ. ಇರಾನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಗೆ ಅಮೆರಿಕ ಮುಂದಾಗಿದ್ದರೂ, ಯುರೋಪಿಯನ್ ಮಿತ್ರ ರಾಷ್ಟ್ರಗಳು ನೇರ ಬೆಂಬಲ ನೀಡಲು ಹಿಂದೇಟು ಹಾಕುತ್ತಿವೆ. ಇದು ಶ್ವೇತಭವನದ ಲೆಕ್ಕಾಚಾರವನ್ನು ಉಲ್ಟಾ ಮಾಡಿದೆ.

Suvarna Focus: ಅಮೆರಿಕದಲ್ಲಿ 'ನೋ ಕಿಂಗ್ಸ್' ಆರ್ಭಟ, ಟ್ರಂಪ್‌ ಯುದ್ಧದಾಹದ ವಿರುದ್ಧ 90 ಲಕ್ಷ ಜನರ ಮಹಾ ಸಮರ

ಈ ಯುದ್ಧೋತ್ಸಾಹದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಭಾರಿ ಹೊಡೆತ ಬಿದ್ದಿದೆ. ಕಚ್ಚಾ ತೈಲ ಬೆಲೆ ಗಗನಕ್ಕೇರುತ್ತಿದ್ದು, ಷೇರು ಮಾರುಕಟ್ಟೆಗಳಲ್ಲಿ ಕಂಪನ ಶುರುವಾಗಿದೆ.

ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದಾಗಿ ಭಾರತ ಸೇರಿದಂತೆ ಏಷ್ಯಾ ರಾಷ್ಟ್ರಗಳಲ್ಲಿ ಬೆಲೆ ಏರಿಕೆಯ ಭೀತಿ ಆವರಿಸಿದೆ. ಒಂದೆಡೆ ಸ್ವದೇಶದಲ್ಲಿ ಪ್ರತಿಭಟನೆ, ಇನ್ನೊಂದೆಡೆ ಮಿತ್ರರ ಅಸಹಕಾರದಿಂದಾಗಿ ಟ್ರಂಪ್‌ಗೆ ಈ ಗಲ್ಫ್ ಸಮರ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more