ಇರಾನ್‌ ಭೂಮಿಯ ಒಡಲಲ್ಲಿ ಅಡಗಿದೆ ಮರಣಮೃದಂಗ! ಅಮೆರಿಕಾಗೆ ಸವಾಲು, ಇರಾನ್ ಅದೃಶ್ಯ ಮಿಸೈಲ್ ನಗರಗಳು!

ಇರಾನ್‌ ಭೂಮಿಯ ಒಡಲಲ್ಲಿ ಅಡಗಿದೆ ಮರಣಮೃದಂಗ! ಅಮೆರಿಕಾಗೆ ಸವಾಲು, ಇರಾನ್ ಅದೃಶ್ಯ ಮಿಸೈಲ್ ನಗರಗಳು!

Published : Mar 07, 2026, 01:22 PM IST
ಇರಾನ್ ಭೂಮಿಯ 500 ಮೀಟರ್ ಆಳದಲ್ಲಿ ನಿಗೂಢ 'ಮಿಸೈಲ್ ಸಿಟಿ'ಗಳನ್ನು ನಿರ್ಮಿಸಿದೆ. ಈ ಅದೃಶ್ಯ ಕ್ಷಿಪಣಿ ನಗರಗಳು ಅಮೆರಿಕ ಮತ್ತು ಇಸ್ರೇಲ್‌ನಂತಹ ಬಲಿಷ್ಠ ರಾಷ್ಟ್ರಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಯುದ್ಧದ ಆರ್ಥಿಕ ಹೊರೆಯನ್ನು ಹೆಚ್ಚಿಸಿವೆ.

ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ಒಂದು ವಾರವೇ ಕಳೆದಿದೆ.. ಈ ವಾರದಲ್ಲಿ ವಾರ್ ತೀವ್ರತೆ ಎಷ್ಟಿದೆ ಅನ್ನೋದು ಅರ್ಥವಾಗ್ತಾ ಇದೆ.. ಸಾಮಾನ್ಯವಾಗಿ, ಅಮೆರಿಕಾ ಆರ್ಭಟಕ್ಕೆ ಇರಾನ್ ತಲೆ ಬಾಗುತ್ತೆ ಅಂದ್ಕೊಂಡಿದ್ರೂ.. ಹೂಹು.. ಹಿರಿತಲೆಯೇ ಉರುಳಿಬಿದ್ರೂ ಇರಾನ್ ಮಾತ್ರ ಅಲುಗಾಡ್ತಿಲ್ಲ.. ಈ ಕ್ಷಣಕ್ಕೂ ಅಮೆರಕಾ ವಿರುದ್ಧ ಅಬ್ಬರಿಸ್ತಲೇ ಇದೆ.. ಕದನ ವಿರಾಮಕ್ಕೂ ಒಪ್ಪದೆ ಮುನ್ನುಗ್ತಾ ಇದೆ.. ಇದಕ್ಕೆ ಕಾರಣವಾಗಿದ್ದು, ಏನು ಗೊತ್ತಾ? ಇರಾನಿನ, ಸುಮಾರು 500 ಮೀಟರ್ ಆಳದಲ್ಲಿರೋ ನಿಗೂಢ ನಗರ ಅಂದ್ರೆ ನಂಬ್ತೀರಾ? ಆದ್ರೆ ಅದೇ ನಿಜ.. ಆದ್ರೆ ಅಲ್ಲಿ ಇರೋದು ಜನರಲ್ಲ..  ಸಾವಿರಾರು ಮೃತ್ಯು ದೂತರು..

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
Read more