‘ವಿಶ್ವದ ಅತಿ ಬ್ಯುಸಿ’ ದುಬೈ ಏರ್ಪೋರ್ಟ್‌ ಸ್ಥಗಿತ

Kannadaprabha News   | Kannada Prabha
Published : Mar 01, 2026, 06:55 AM IST
dubai airport

ಸಾರಾಂಶ

ಇರಾನ್‌ ದಾಳಿಯ ಕಾರಣ ವಿಶ್ವದ ಅತಿ ಬ್ಯುಸಿ ಏರ್‌ಪೋರ್ಟ್‌ ಎಂದೇ ಪ್ರಖ್ಯಾತಿ ಪಡೆದ ದುಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆಯನ್ನು ನಿಲ್ಲಿಸಿದೆ. ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

ದುಬೈ: ಇರಾನ್‌ ದಾಳಿಯ ಕಾರಣ ವಿಶ್ವದ ಅತಿ ಬ್ಯುಸಿ ಏರ್‌ಪೋರ್ಟ್‌ ಎಂದೇ ಪ್ರಖ್ಯಾತಿ ಪಡೆದ ದುಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆಯನ್ನು ನಿಲ್ಲಿಸಿದೆ.

ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ

ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವಿರಾರು ಪ್ರಯಾಣಿಕರು ಏರ್ಪೋರ್ಟ್‌ಗಳಲ್ಲೇ ಸಿಲುಕಿದ್ದಾರೆ

ಈ ದಿಢೀರ್‌ ಘೋಷಣೆ ಪರಿಣಾಮ ಸಾವಿರಾರು ಪ್ರಯಾಣಿಕರು ಏರ್ಪೋರ್ಟ್‌ಗಳಲ್ಲೇ ಸಿಲುಕಿದ್ದು, ಅತಂತ್ರರಾಗಿದ್ದಾರೆ. ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತ್ಯಂತ ವ್ಯಸ್ತ ವಿಮಾನ ನಿಲ್ದಾಣವಾಗಿದ್ದು, 100ಕ್ಕೂ ಅಧಿಕ ಸಂಸ್ಥೆಗಳ ವಿಮಾನಗಳನ್ನು ನಿರ್ವಹಿಸುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಯತೊಲ್ಲಾ ಅಲಿ ಖಮೇನಿ ಹತ್ಯೆ? ಡೊನಾಲ್ಡ್ ಟ್ರಂಪ್‌ಗೆ X ಮೂಲಕ ತಿರುಗೇಟು ಕೊಟ್ಟ ಇರಾನ್!
ಆ್ಯಂಥ್ರೋಪಿಕ್‌ ಎಐ ತಂತ್ರಜ್ಞಾನಕ್ಕೆ ಟ್ರಂಪ್‌ ನಿರ್ಬಂಧ