ಇರಾನ್ ಮೇಲೆ ಆ್ಯಸಿಡ್ ಬಾಂಬ್ ಪ್ರಯೋಗ, ಮರಕಳಿಸುತ್ತಾ 1991ರ ಇತಿಹಾಸ, ಬೆಚ್ಚಿ ಬೀಳುತ್ತಾ ಅಮೆರಿಕ?

ಇರಾನ್ ಮೇಲೆ ಆ್ಯಸಿಡ್ ಬಾಂಬ್ ಪ್ರಯೋಗ, ಮರಕಳಿಸುತ್ತಾ 1991ರ ಇತಿಹಾಸ, ಬೆಚ್ಚಿ ಬೀಳುತ್ತಾ ಅಮೆರಿಕ?

Published : Mar 10, 2026, 01:41 PM IST

ಇರಾನ್ ಮೇಲೆ ಆ್ಯಸಿಡ್ ಬಾಂಬ್ ಪ್ರಯೋಗ, ಮರಕಳಿಸುತ್ತಾ 1991ರ ಇತಿಹಾಸ, ಬೆಚ್ಚಿ ಬೀಳುತ್ತಾ ಅಮೆರಿಕ? , ಇರಾನ್ ಹಾಗೂ ಇಸ್ರೇಲ್ ಯುದ್ದದ ನಡುವೆ ಸದ್ದಾಂ ಹುಸೇನ್ ನೆನಪಾಗಿದ್ದು ಯಾಕೆ? 1991ರಲ್ಲಿ ನಡೆದಿದ್ದೇನು?

ಯುದ್ಧ ಅಂದ್ರೆ ಪ್ರಕೃತಿಯ ಮೇಲೆ ಮನುಷ್ಯ ಎಸಗುವ ಅತಿದೊಡ್ಡ ಅಪರಾಧ.. 1991ರಲ್ಲಿ ಕುವೈತ್ ಹೊತ್ತಿ ಉರಿದಾಗ ಆಕಾಶವೇ ಕಪ್ಪಾಗಿತ್ತು. ಇಂದು ಇರಾನ್ ಮೇಲೆ ಬೀಳುತ್ತಿರುವ ಬಾಂಬ್‌ಗಳು ಮನುಕುಲಕ್ಕೆ ಹೊಸದೊಂದು ಮಾರಕ ಉಡುಗೊರೆ ನೀಡಲು ಸಜ್ಜಾಗಿವೆ. ಅದುವೇ ವಿಷಕಾರಿ ಮಳೆ. ಹಾಗಿದ್ರೆ ಆ ಕರಾಳ ಇತಿಹಾಸ ಮತ್ತೆ ಮರುಕಳಿಸ್ತಾಯಿದ್ಯಾ..? ಇರಾನ್​ನೊಳಗೆ ಈಗ ಇಸ್ರೇಲ್ ಬೆಂಕಿ ಹಂಚಿದ್ರೆ, ಅಂದು ಸದ್ದಾಂ ಹುಸೇನ್ ಹೊತ್ತಿಸಿದ್ದ ಆ ಬೆಂಕಿ ನೆನಪಾಗ್ತಾ ಇರೋದ್ಯಾಕೆ..?

26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
Read more