ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು

ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು

Published : Jul 10, 2026, 03:36 PM IST

ಅಮೆರಿಕ ಹಾಗೂ ಇರಾನ್ ಶಾಂತಿ ಒಪ್ಪಂದ ಕೇವಲ 20 ದಿನಗಳಲ್ಲಿ ಮುರಿದು ಬಿದ್ದಿದೆ. ಇರಾನ್‌ 170 ಸ್ಥಳಗಳ ಮೇಲೆ ಅಮೆರಿಕ ದಾಳಿ ಮಾಡುವ ಮೂಲಕ ಮತ್ತೆ ಯುದ್ಧ ಆರಂಭಗೊಂಡಿದೆ. ಜನವಸತಿ ಪ್ರದೇಶದ ಮೇಲೂ ದಾಳಿ ನಡೆದಿದೆ.

ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ಮತ್ತೆ ಆರಂಭಗೊಂಡಿದೆ. 20 ದಿನಗಳ ಹಿಂದೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದ ಅಮೆರಿಕ ಇದೀಗ ಇರಾನ್‌ನ 170 ಸ್ಥಗಳ ಮೇಲೆ ದಾಳಿ ಮಾಡಿದೆ. ಕಳೆದ ಎರಡು ದಿನಗಳಲ್ಲಿ ಇರಾನ್‌ನ 90 ಮಂದಿ ಮೃತಪಟ್ಟರೆ, 78 ಜನರು ಗಾಯಗೊಂಡಿದ್ದಾರೆ. ಇರಾನ್​​​ ವಾಯು ರಕ್ಷಣಾ ವ್ಯವಸ್ಥೆ, ಕರಾವಳಿ ಕಣ್ಗಾವಲುಸ ಕ್ಷಿಪಣಿ ಮತ್ತು ಡ್ರೋನ್ ಸಂಗ್ರಹಣಾ ಕೇಂದ್ರ, ಸೇನಾ ಲಾಜಿಸ್ಟಿಕ್ಸ್, ಮೂಲಸೌಕರ್ಯ ಸೇರಿ 170 ಸ್ಥಳಗಳ ಮೇಲೆ ಅಮೆರಿಕ ದಾಳಿ ಮಾಡಿದೆ.

23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
Read more